Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Team Udayavani, Nov 25, 2024, 6:25 AM IST
ಮುಂಬಯಿ: ಮಹಾರಾಷ್ಟ್ರ ವಿಧಾನಸಭೆ ಚುನಾ ವಣೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ 420 ಮಂದಿ ಸ್ಪರ್ಧಿಸಿ, 10 ಮಂದಿ ಮಾತ್ರ ಜಯಶಾಲಿಗಳಾಗಿದ್ದಾರೆ.
ಕಣಕ್ಕೆ ಇಳಿದಿದ್ದ 420 ಮಂದಿಯ ಪೈಕಿ 150 ಮಂದಿ ಸಣ್ಣ ಪಕ್ಷಗಳಿಗೆ ಸೇರಿದವರಾಗಿದ್ದರೆ, 218 ಮಂದಿ ಪಕ್ಷೇತರರಾಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು.
ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದವರ ಪೈಕಿ ಶಿವಸೇನೆಯ ಅಬ್ದುಲ್ ಸತ್ತಾರ್, ಎನ್ಸಿಪಿಯ ಸನಾ ಮಲಿಕ್ ಮತ್ತು ಹಸನ್ ಮುಶ್ರಿಫ್, ಸಂಸದ ಅಸಾದುದ್ದೀನ್ ಒವೈಸಿಯವರ ಎಂಐಎಂ ಪಕ್ಷದ ಮುಫ್ತಿ ಖಾಲಿಕ್, ಎಸ್ಪಿಯ ರಿಯಾಸ್ ಶೇಖ್ ಮತ್ತು ಅಬು ಆಸಿಂ ಆಜ್ಮಿ, ಕಾಂಗ್ರೆಸ್ನ ಅಮೀನ್ ಪಟೇಲ್, ಅಸ್ಲಾಂ ಶೇಖ್ ಮತ್ತು ಸಾಜಿದ್ ಖಾನ್ ಪಠಾಣ್, ಉದ್ಧವ್ ಶಿವಸೇನೆಯ ಹರೂನ್ ಖಾನ್ ಪ್ರಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್ ಸಿಂಗ್
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.