ಇನ್ಫೋಸಿಸ್‌ನಿಂದ 9 ಸಾವಿರ ನೌಕರರು ಹೊರಕ್ಕೆ
Team Udayavani, Jan 21, 2017, 3:45 AM IST
ಬೆಂಗಳೂರು: ಮಾಹಿತಿ ತಂತ್ರಜ್ಞಾನ ಸಂಸ್ಥೆ ಇನ್ಫೋಸಿಸ್‌ನಿಂದ ಕಳೆದ ಒಂದು ವರ್ಷದ ಅವಧಿಯಲ್ಲಿ 8-9 ಸಾವಿರ ಉದ್ಯೋಗಿಗಳನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಸಂಸ್ಥೆಯಲ್ಲಿ ತೀರಾ ಕೆಳಹಂತದ ಉದ್ಯೋಗಗಳನ್ನು ಯಾಂತ್ರೀಕರಣಗೊಳಿಸಿದ್ದರಿಂದ ಈ ಬೆಳವಣಿಗೆ ಉಂಟಾಗಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ಮುಖ್ಯಸ್ಥ ಕೃಷ್ಣಮೂರ್ತಿ ಶಂಕರ್ ಹೇಳಿದ್ದಾರೆ.
ಕಂಪನಿಯಿಂದ ಹೊರ ಹೋಗಿರುವ ಉದ್ಯೋಗಿಗಳು ಸದ್ಯ ಉತ್ತಮ ಕೆಲಸದಲ್ಲಿದ್ದಾರೆ. ಪ್ರತಿ ತ್ತೈಮಾಸಿಕಕ್ಕೆ 2 ಸಾವಿರ ಮಂದಿಯಂತೆ ಕರ್ತವ್ಯದಿಂದ ಬಿಡುಗಡೆ ಮಾಡಲಾಗುತ್ತಿತ್ತು. ಅದಕ್ಕೆ ಪೂರಕವಾಗಿ ಅವರಿಗೆ ತರಬೇತಿಯನ್ನೂ ಕೊಡಲಾಗಿದೆ. ಇದರಿಂದ ಅವರಿಗೆ ಉನ್ನತ ಉದ್ಯೋಗದ ಆಫರ್‌ಗಳು ಸಿಕ್ಕಿವೆ ಎಂದು ಶಂಕರ್ ಸಮಾರಂಭವೊಂದರ ಪಾರ್ಶ್ವದಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ಹೇಳಿದರು.
ತೀರಾ ಕೆಳಹಂತದ ಉದ್ಯೋಗಗಳನ್ನು ಸಂಪೂರ್ಣವಾಗಿ ಯಾಂತ್ರೀಕರಣಗೊಳಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅದರ ಪ್ರಮಾಣ ಹೆಚ್ಚಲಿದೆ ಎಂದು ಈ ಮಾಹಿತಿ ನೀಡಿದರು. ಹೀಗಾಗಿ ಕೆಳ ಹಂತದ ಉದ್ಯೋಗಗಳಿಗೆ ನೇಮಕ ಪ್ರಕ್ರಿಯೆಯೂ ಗಣನೀಯ ಪ್ರಮಾಣದಲ್ಲಿ ತಗ್ಗಲಿದೆ ಎಂಬ ಅಂಶದ ಬಗ್ಗೆ ಸೂಚ್ಯವಾಗಿ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾರತ ಪ್ರತಿನಿಧಿಸಲಿರುವ ಜೈಶಂಕರ್
Elephant: ಆಹಾರ ಅರಸುತ್ತಾ ಹೊರಟ ಹೆಣ್ಣಾನೆ 70 ಅಡಿ ಆಳದ ಕಮರಿಗೆ ಬಿದ್ದು ಸಾ*ವು
BJP ಗೆದ್ದರೆ ದೆಹಲಿಯ ಕೊಳೆಗೇರಿಗಳು ನೆಲಸಮ: ಅಮಿತ್ ಶಾ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ
Chhattisgarh: ಮೂವರು ನಕ್ಸಲರ ಎನ್‌ಕೌಂಟರ್… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್
Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ
MUST WATCH
ಹೊಸ ಸೇರ್ಪಡೆ
Mukund MGM Realty: ಶೀಘ್ರದಲ್ಲೇ ಮತ್ತೆರಡು ಬ್ಯುಸಿನೆಸ್ ಸೆಂಟರ್‌ಗಳು ಪ್ರಾರಂಭ
Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
Tulu Film: ರೂಪೇಶ್ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್ ಸ್ಟಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.