ಪ್ರಚಂಡ ಜಯಭೇರಿ ಎಫೆಕ್ಟ್; 24 ಗಂಟೆಯೊಳಗೆ ಆಮ್ ಆದ್ಮಿ ಪಕ್ಷಕ್ಕೆ 11 ಲಕ್ಷ ಜನ ಸೇರ್ಪಡೆ
70 ಸದಸ್ಯ ಬಲದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 62 ಸ್ಥಾನಗಳನ್ನು ಗೆದ್ದು ಪ್ರಚಂಡ ಜಯ ಸಾಧಿಸಿತ್ತು.
Team Udayavani, Feb 13, 2020, 2:07 PM IST
ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿದ ನಂತರ 24 ಗಂಟೆಯೊಳಗೆ ದೇಶಾದ್ಯಂತ ಹತ್ತು ಲಕ್ಷಕ್ಕೂ ಅಧಿಕ ಮಂದಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ತಿಳಿಸಿದೆ.
ದೆಹಲಿ ಚುನಾವಣೆಯಲ್ಲಿ ಪಕ್ಷ ಭರ್ಜರಿ ಜಯಗಳಿಸಿದ ನಂತರ 24ಗಂಟೆಯೊಳಗೆ ಒಂದು ಮಿಲಿಯನ್ ಗೂ ಅಧಿಕ ಜನರು ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ಆಪ್ ಟ್ವೀಟ್ ಮಾಡಿದೆ. ಮಿಸ್ ಕಾಲ್ ನೀಡುವ ಮೂಲಕ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಿ ಎಂದು ಮೊಬೈಲ್ ನಂಬರ್ ಅನ್ನು ಶೇರ್ ಮಾಡಿತ್ತು ಎಂದು ವರದಿ ವಿವರಿಸಿದೆ.
70 ಸದಸ್ಯ ಬಲದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 62 ಸ್ಥಾನಗಳನ್ನು ಗೆದ್ದು ಪ್ರಚಂಡ ಜಯ ಸಾಧಿಸಿತ್ತು. 8 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಪಕ್ಷ ಶೂನ್ಯ ಸಂಪಾದನೆಯೊಂದಿಗೆ ತೀವ್ರ ಮುಖಭಂಗ ಅನುಭವಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.