Sikkim ಭಾರೀ ಮಳೆ: ಭೂಕುಸಿತದಲ್ಲಿ ಸಿಲುಕಿದ 1,200 ಪ್ರವಾಸಿಗರು
Team Udayavani, Jun 15, 2024, 6:01 AM IST
ಗ್ಯಾಂಗ್ಟಕ್: ಸಿಕ್ಕಿಂನ ಮಂಗನ್ ಜಿಲ್ಲೆಯಲ್ಲಾದ ಭಾರೀ ಮಳೆಯಿಂದ 15 ವಿದೇಶಿಗರು ಸೇರಿ 1,200 ಪ್ರವಾಸಿಗರು ಭೂಕುಸಿತದಲ್ಲಿ ಸಿಲುಕಿಕೊಂಡಿದ್ದಾರೆ. ಮಂಗನ್ ಜಿಲ್ಲೆಗೆ ರಸ್ತೆ ಸಂಪರ್ಕ ಕಲ್ಪಿಸುವ ಸೇತುವೆ ಮುರಿದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಪರಿಹಾರ ಕಾರ್ಯಕ್ಕೆ ಸಿಕ್ಕಿಂ ಸಿಎಂ ಪ್ರೇಮ್ ಸಿಂಗ್ ತಮಾಂಗ್ ತುರ್ತು ಸಭೆ ನಡೆಸಿದ್ದು, ವಾಯು ಮಾರ್ಗದಿಂದ ಪ್ರವಾಸಿಗರನ್ನು ರಕ್ಷಿಸಲು ಕೇಂದ್ರ ಸರಕಾರದ ಸಹಕಾರ ಕೋರಿದ್ದಾರೆ.
ಸ್ಥಳೀಯ ಅಧಿಕಾರಿಗಳು ಸಂಕಷ್ಟದಲ್ಲಿರುವ ಪ್ರವಾಸಿಗರು ತಮ್ಮ ಸ್ಥಳಗಳಲ್ಲಿಯೇ ಉಳಿಯಲು ಮತ್ತು ಅಪಾಯಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಲು ವಿನಂತಿಸಿದ್ದಾರೆ.
ಎಲ್ಲಾ ಪ್ರವಾಸಿಗರಿಗೆ ಸಾಕಷ್ಟು ಆಹಾರ ಸರಬರಾಜು ಮತ್ತು ಪಡಿತರ ದಾಸ್ತಾನು ಇದೆ.ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಎಲ್ಲಾ ಪ್ರವಾಸಿಗರನ್ನು ಏರ್‌ಲಿಫ್ಟಿಂಗ್ ಮಾಡಲು ಮುಖ್ಯ ಕಾರ್ಯದರ್ಶಿಗಳ ಕಚೇರಿ ಈಗಾಗಲೇ ಕೇಂದ್ರದೊಂದಿಗೆ ಮಾತುಕತೆಯನ್ನು ಪ್ರಾರಂಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫಲಪ್ರದ?
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.