ಮದುವೆ ಊಟ ಮಾಡಿದ 150 ಮಂದಿ ಅಸ್ವಸ್ಥ; ಮೂವರ ಸ್ಥಿತಿ ಗಂಭೀರ
Team Udayavani, Mar 1, 2017, 4:05 PM IST
ಬಿಜನೂರ್ : ಇಲ್ಲಿನ ಗ್ರಾಮವೊಂದರಲ್ಲಿ ಮದುವೆ ಊಟ ಮಾಡಿದ ಸುಮಾರು 150 ಮಂದಿ ವಾಂತಿ – ಬೇಧಿಗೆ ಗುರಿಯಾದ ಘಟನೆ ವರದಿಯಾಗಿದೆ.
ನಗೀನಾ ಪೊಲೀಸ್ ಠಾಣೆ ವ್ಯಾಪಿಗೆ ಒಳಪಡುವ ತುಖ್‌ಮಾಪುರ್ ಹರ್‌ವಂಶ್ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಊಟಮಾಡಿ ತೀವ್ರ ಅಸ್ವಸ್ಥರಾದ ಸುಮಾರು 150 ಜನರನ್ನು ಒಡನೆಯೇ ಆಸ್ಪತ್ರೆಗೆ ಒಯ್ಯಲಾಯಿತು. ಈ ಪೈಕಿ 40 ಮಂದಿಯನ್ನು ಒಳರೋಗಿಗಳನ್ನಾಗಿ ದಾಖಲಿಸಲಾಗಿ ಅವರಲ್ಲಿ ಮೂವರ ಸ್ಥಿತಿ ಚಿಂತಾಜನಕವಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಮದುವೆ ಊಟದ ಐಟಂ ಗಳ ಸ್ಯಾಂಪಲ್‌ಗಳನ್ನು ಪರೀಕ್ಷೆಗಾಗಿ ಪ್ರಯೋಗಶಾಲೆಗೆ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬಂದ ಬಳಿಕವಷ್ಟೇ ಆಹಾರದಲ್ಲಿ ಬೆರೆತ ವಿಷವಸ್ತು ಯಾವುದೆಂಬುದು ಗೊತ್ತಾದೀತು ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿ ತಿಳಿದೊಡನೆಯೇ ನಗೀನಾ ಸಮುದಾಯದ ಆರೋಗ್ಯ ಕೇಂದ್ರ ವೈದ್ಯಕೀಯ ತಂಡವನ್ನು ಕಳುಹಿಸಲಾಗಿತ್ತು. ವೈದ್ಯಕೀಯ ಸಿಬಂದಿಗಳು ಅಸ್ವಸ್ಥರಿಗೆ ಸಕಾಲದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪರಿಸ್ಥಿತಿ ಹದ ಮೀರುವುದನ್ನು ತಪ್ಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು
Artificial Intelligence: ಎಐ ಯುಗದಲ್ಲಿ ನಾವು ನೀವು?
Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್ ಟೈಮ್ ಎಷ್ಟು?
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.