ಮಧ್ಯಪ್ರದೇಶದ 16 ಲಕ್ಷ ರೈತರಿಗೆ ಭಾವಾಂತರ್ ಯೋಜನೆ ಲಾಭ
Team Udayavani, Oct 25, 2017, 3:44 PM IST
ಭೋಪಾಲ್ : ರೈತರ ಉತ್ಪನ್ನಗಳಿಗೆ ಮಾದರಿ ಬೆಲೆಯನ್ನು ನಿಗದಿಸಿ ಆ ಹಣವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡುವ ಮಧ್ಯಪ್ರದೇಶದ “ಭಾವಾಂತರ್’ ಯೋಜನೆ’ಯ ಲಾಭವನ್ನು ಮಧ್ಯಪ್ರದೇಶದ 16 ಲಕ್ಷಕ್ಕೂ ಅಧಿಕ ರೈತರು ಪಡೆಯಲಿದ್ದಾರೆ ಎಂದು ಹಿರಿಯ ಅಧಿಕಾರಿಯೋರ್ವರು ತಿಳಿಸಿದ್ದಾರೆ.
ರೈತರ ಉತ್ಪನ್ನಗಳಿಗೆ ನ್ಯಾಯೋಚಿತ ಬೆಲೆಯನ್ನು ನಿಗದಿಸಿ ಆ ಹಣವನ್ನು ಅವರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಮಧ್ಯಪ್ರದೇಶ ಸರಕಾರದ ಯೋಜನೆಗೆ “ಭಾವಾಂತರ್’ ಎಂದು ಹೆಸರಿಡಲಾಗಿದೆ.
ಈ ಯೋಜನೆಯಡಿ ಸರಕಾರ ನಿಗದಿಸುವ ಮಾರುಕಟ್ಟೆ ಧಾರಣೆ ಮತ್ತು ಕನಿಷ್ಠ ಬೆಂಬಲ ಬೆಲೆ ನಡುವಿನ ಅಂತರವನ್ನು “ಮಾದರಿ ಬೆಲೆ’ ಎಂದು ಕರೆಯಲಾಗುತ್ತದೆ. ಇದನ್ನು ಸರಕಾರವು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡುತ್ತದೆ.
ಹದಿನಾರು ಲಕ್ಷಕ್ಕೂ ಅಧಿಕ ರೈತರು ಈಗಾಗಲೇ ಈ “ಭಾವಾಂತರ್’ ಯೋಜನೆಗೆ ತಮ್ಮನ್ನು ನೋಂದಾಯಿಸಿಕೊಂಡಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ ಈ ವಿಶಿಷ್ಟ ಯೋಜನೆಯನ್ನು ಮಧ್ಯಪ್ರದೇಶ ಸರಕಾರ ಜಾರಿ ಮಾಡುತ್ತಿದೆ.
ಡಿ.31ರಂದು ಸ್ಥಳೀಯ ಮಾರುಕಟ್ಟೆಗಳಲ್ಲಿ (ಮಂಡಿಗಳಲ್ಲಿ) ಮಾರಾಟ ಕಿಂಡಿ ಮುಚ್ಚಲ್ಪಟ್ಟಾಗ ಸರಕಾರ ಅಂದೇ ಮಾದರಿ ಬೆಲೆಯನ್ನು ಘೋಷಿಸುತ್ತದೆ ಎಂದು ಅಧಿಕಾರಿ ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.