ಜಮ್ಮುವಿನಲ್ಲಿ ಭಾರೀ ಬೆಂಕಿ: ವಲಸೆ ಕಾರ್ಮಿಕರ 200ಕ್ಕೂ ಅಧಿಕ ಗುಡಿಸಲು ಭಸ್ಮ

Team Udayavani, Jun 3, 2019, 3:23 PM IST

Fire-Tragedy-730

ಜಮ್ಮು : ಜಮ್ಮುವಿನ ತ್ರಿಕೂಟನಗರದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ ಕಾರ್ಮಿಕ 200ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾದವು. ಆದರೆ ಇಷ್ಟೊಂದು ದೊಡ್ಡ ಬೆಂಕಿ ಅನಾಹುತದಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.

ತ್ರಿಕೂಟನಗರ ರೈಲು ನಿಲ್ದಾಣ ಸಮೀಪದ ಮರಾಠಾ ಕ್ಲಸ್ಟರ್‌ ಸಮೀಪ ನಸುಕಿನ 1 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು. ಬಲವಾಗಿ ಬೀಸುತ್ತಿದ್ದ ಗಾಳಿಯಿಂದಾಗಿ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿಕೊಂಡು ಕಾರ್ಮಿಕ 200ಕ್ಕೂ ಅಧಿಕ ಗುಡಿಸಲುಗಳು ಸುಟ್ಟು ಭಸ್ಮವಾದವು. ಈ ಗುಡಿಸಲು ಬಿಹಾರ ಮತ್ತು ಉತ್ತರ ಪ್ರದೇಶದ ವಲಸೆ ಕಾರ್ಮಿಕರಿಗೆ ಸೇರಿದವುಗಳಾಗಿದ್ದು ಇಲ್ಲಿ ಕೆಲವು ರೊಹಿಂಗ್ಯಾಗಳು ಕೂಡ ವಾಸವಾಗಿದ್ದಾರೆ.

ಬೆಂಕಿ ಅನಾಹುತದಲ್ಲಿ ತನ್ನ ಗುಡಿಸಲು ಮತ್ತು ಅದರೊಳಗಿನ ಎಲ್ಲ ಸೊತ್ತುಗಳನ್ನು ಕಳೆದುಕೊಂಡಿರುವ ಪಶ್ಚಿಮ ಬಂಗಾಲದ ಸರೋಜಿನಿ ದೇವಿ ಹೇಳಿರುವ ಪ್ರಕಾರ ಬೆಂಕಿಯಲ್ಲಿ 400ರಿಂದ 500 ಗುಡಿಸಲು ಸುಟ್ಟು ಹೋಗಿವೆ.

ಅಗ್ನಿ ಶಾಮಕಗಳು ಮೂರು ತಾಸುಗಳಿಗೂ ಹೆಚ್ಚು ಕಾಲ ಶ್ರಮಿಸಿ ಬೆಂಕಿಯನ್ನು ನಂದಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

2-vitla

Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ

Sydney Test: Team India got small lead in first innings

Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್;‌ ಭಾರತಕ್ಕೆ ಅಲ್ಪ ಮುನ್ನಡೆ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

BJP FLAG

Constitution; ಕೈ ಜೈ ಸಂವಿಧಾನ ಅಭಿಯಾನಕ್ಕೆ ಬಿಜೆಪಿಯಿಂದ ಪ್ರತ್ಯಭಿಯಾನ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-vitla

Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ

Sydney Test: Team India got small lead in first innings

Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್;‌ ಭಾರತಕ್ಕೆ ಅಲ್ಪ ಮುನ್ನಡೆ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.