ಐಎಎಫ್ ವಾಯು ದಾಳಿಗೆ 250ಕ್ಕೂ ಹೆಚ್ಚು ಜೈಶ್‌ ಉಗ್ರರು ಬಲಿ: ಅಮಿತ್‌ ಶಾ

Team Udayavani, Mar 4, 2019, 6:50 AM IST

amit-shah-ahmedabad-700.jpg

ಅಹ್ಮದಾಬಾದ್‌ : ಭಾರತೀಯ ವಾಯು ಪಡೆ ಕಳೆದ ಫೆ.27ರ ನಸುಕಿನ ವೇಳೆ ಪಾಕಿಸ್ಥಾನದ ಖೈಬರ್‌ ಫ‌ಖ್‌ತೂನ್‌ಖ್ವಾ ಪ್ರಾಂತ್ಯದ ಬಾಲಾಕೋಟ್‌ ನಲ್ಲಿನ ಜೈಶ್‌ ಉಗ್ರ ಶಿಬಿರದ ಮೇಲೆ ನಡೆಸಿದ ಬಾಂಬ್‌ ದಾಳಿಗೆ 250ಕ್ಕೂ ಹೆಚ್ಚು ಜೈಶ್‌ ಉಗ್ರರು ಬಲಿಯಾಗಿರುವುದಾಗಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಇಂದು ಸೋಮವಾರ ಹೇಳಿದ್ದಾರೆ. 

‘ಭಾರತೀಯ ವಾಯು ಪಡೆ ನಡೆಸಿದ ಬಾಂಬ್‌ ದಾಳಿಯಲ್ಲಿ ಜೈಶ್‌ ಉಗ್ರರು ಸತ್ತಿದ್ದಾರೆಯೇ, ಸತ್ತಿದ್ದರೆ ಅವರ ಸಂಖ್ಯೆ ಎಷ್ಟು; ಅದಕ್ಕೆ ಸಾಕ್ಷ್ಯವೇನು’ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿರುವ ವಿರೋಧ ಪಕ್ಷಗಳನ್ನು ಕಟುವಾಗಿ ಟೀಕಿಸಿದ ಅಮಿತ್‌ ಶಾ, ಐಎಎಫ್ ಬಾಂಬ್‌ ದಾಳಿಯಲ್ಲಿ 250ಕ್ಕೂ ಅಧಿಕ ಉಗ್ರರು ಸತ್ತಿರುವುದು ನಿಜ ಎಂದು ಹೇಳುವ ಮೂಲಕ ವಿಪಕ್ಷಗಳ ಬಾಯಿ ಮುಚ್ಚಿಸುವ ಯತ್ನ ಮಾಡಿದರು. 

ಎನ್‌ಡಿಎ ಸರಕಾರದ ಅವಧಿಯಲ್ಲಿ ಕಳೆದ ಐದು ವರ್ಷಗಲ್ಲಿ ಸೇನೆ ಉಗ್ರರ ಮೇಲೆ ಎರಡು ಪ್ರಮುಖ ದಾಳಿ ನಡೆಸಿದೆ ಎಂದು ಅಮಿತ್‌ ಶಾ ಅವರು ನಗರದಲ್ಲಿ ಏರ್ಪಡಿಸಲಾಗಿದ್ದ ‘Lakshya JITO’ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಹೇಳಿದರು. 

ಜೈಶ್‌ ಆತ್ಮಾಹುತಿ ಬಾಂಬ್‌ ದಾಳಿಕೋರ 40 ಸಿಆರ್‌ಪಿಎಫ್ ಯೋಧರನ್ನು ಬಲಿ ಪಡೆದ ಪುಲ್ವಾಮಾ ದಾಳಿಯ ಬಳಿಕ ಪ್ರತಿಯೊಬ್ಬರು ಈ ಬಾರಿ ಸರ್ಜಿಕಲ್‌ ದಾಳಿಯನ್ನು ನಡೆಸಲಾಗದು; ಈಗೇನಾಗುವುದು ಎಂಬ ತಳಮಳ ಹೊಂದಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಪುಲ್ವಾಮಾ ದಾಳಿಯ 13ನೇ ದಿನ ವಾಯು ದಾಳಿ ನಡೆಸಿ, ನಮ್ಮ ಕಡೆಯಲ್ಲಿ ಯಾವುದೇ ಹಾನಿ ಉಂಟಾಗದಂತೆ,  250ಕ್ಕೂ ಹೆಚ್ಚು ಉಗ್ರರನ್ನು ಬಲಿಪಡೆಯಿತು ಎಂದು ಅಮಿತ್‌ ಶಾ ಹೇಳಿದರು. 

ಟಾಪ್ ನ್ಯೂಸ್

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.