1,800 ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರದಿಂದ 4,100 ಕೋಟಿ ರೂ.
Team Udayavani, Apr 18, 2017, 4:04 PM IST
ಹೊಸದಿಲ್ಲಿ : ಸರಿಸುಮಾರು ಆರು ವರ್ಷಗಳ ಅಂತರದ ಬಳಿಕ ಕೇಂದ್ರ ಸರಕಾರ ದೇಶದಲ್ಲಿ 1,800 ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳ ರಚನೆಗಾಗಿ 4,100 ಕೋಟಿ ರೂ.ಗಳನ್ನು ತೆಗೆದಿರಿಸಿದೆ.
ಈ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳು ಕೊಲೆ, ಸುಲಿಗೆ, ಅತ್ಯಾಚಾರ, ಡಕಾಯಿತಿಯೇ ಮೊದಲಾದ ಅತ್ಯಂತ ಹೀನ ಹಾಗೂ ಘೋರ ಅಪರಾಧಗಳ ವಿಚಾರಣೆಯನ್ನು ತ್ವರಿತ ಗತಿಯಲ್ಲಿ ನಡೆಸಿ ಅಪರಾಧಿಗಳಿಗೆ ಶಿಕ್ಷೆ ನೀಡುತ್ತವೆ.
ಹದಿನಾಲ್ಕನೇ ಹಣಕಾಸು ಆಯೋಗವು ಈ ತ್ವರಿತ ಗತಿಯ ವಿಚಾರಣೆಯ ಕೋರ್ಟ್‌ಗಳ ಸ್ಥಾಪನೆಗೆಂದು 4,144.14 ಕೋಟಿ ರೂ.ಗಳನ್ನು ತೆಗೆದಿರಿಸಿದೆ. ಅಂತೆಯೇ ಮುಂದಿನ ಐದು ವರ್ಷಗಳಲ್ಲಿ 1,800 ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು ಸ್ಥಾಪಿಸುವಂತೆ ರಾಜ್ಯ ಸರಕಾರಗಳನ್ನು ಕೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.