BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?
Team Udayavani, Sep 23, 2023, 4:20 PM IST
ನವದೆಹಲಿ: ಬಿಜೆಪಿ ಮತ್ತು ಜೆಡಿಎಸ್ ತಮ್ಮ ಮೈತ್ರಿಯ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಶನಿವಾರ ತೀವ್ರ ವಾಗ್ದಾಳಿ ನಡೆಸಿದರು.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ದೀರ್ಘಕಾಲದ ಶಂಕಿತ ರಹಸ್ಯ ಹೊರಬಿದ್ದಿದೆ. ಬಿಜೆಪಿ ಅಧಿಕೃತವಾಗಿ ಜೆಡಿಎಸ್ ಪಕ್ಷವನ್ನು ಎನ್‌ಡಿಎಗೆ ಸ್ವಾಗತಿಸಿದೆ. ಈ ವರ್ಗಗಳ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡಲು ಮತ್ತು ಸಾಂಪ್ರದಾಯಿಕ ಮೌಲ್ಯಗಳನ್ನು ಬಲಪಡಿಸಲೆಂದೇ ಮೈತ್ರಿ ಮಾಡಿಕೊಂಡಿರುವ ಈ ನಡೆಯನ್ನು ಕರ್ನಾಟಕದ ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಈ ಮೈತ್ರಿಯನ್ನು ಗಮನಿಸಬೇಕು’ ಎಂದಿದ್ದಾರೆ.
ಎಚ್‌ಡಿ ಕುಮಾರಸ್ವಾಮಿ ಅವರು ದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದಲ್ಲಿ ನಡ್ಡಾ ಅವರನ್ನು ಭೇಟಿ ಮಾಡಿ ಸುದೀರ್ಘ ಮತ್ತು ಸೌಹಾರ್ದ ಮಾತುಕತೆ ನಡೆಸಿದ ನಂತರ ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ (ಎನ್‌ಡಿಎ) ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿತು.
The long-suspected secret is out
The BJP has officially welcomed the JD (S) into the NDA
The SC, ST, OBC, Minorities and women of Karnataka must take note of this alliance between conservative, regressive and misogynist parties that want to preserve the old order
— P. Chidambaram (@PChidambaram_IN) September 23, 2023
ಜೆಡಿ(ಎಸ್) ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಸೇರ್ಪಡೆಗೊಂಡ ನಂತರ ಕರ್ನಾಟಕದಲ್ಲಿ “ಬಿಜೆಪಿಯ ಬಿ ಟೀಮ್” ಅಧಿಕೃತವಾಗಿ ಒಕ್ಕೂಟದ ಭಾಗವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಎದುರಿಸಲು ಜೆಡಿಎಸ್ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟದ ಸಜ್ಜಾಗಿದೆ.
ಈ ಮೈತ್ರಿಯು ಲೋಕಸಭೆ ಚುನಾವಣೆಯಲ್ಲಿ ತನ್ನ ಭವಿಷ್ಯಕ್ಕೆ ಉತ್ತೇಜನ ನೀಡುತ್ತದೆ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ಬಲಪಡಿಸುತ್ತದೆ ಎಂದು ಬಿಜೆಪಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.