ಸಂಸ್ಕಾರ ಭಾರತಿ ಸಂಸ್ಥಾಪಕ, ಪದ್ಮಶ್ರೀ ಬಾಬಾ ಯೋಗೇಂದ್ರ ಜಿ ವಿಧಿವಶ
Team Udayavani, Jun 11, 2022, 6:04 PM IST
ಲಕ್ನೋ : ಸಂಸ್ಕಾರ ಭಾರತಿಯ ಸಂಸ್ಥಾಪಕ ಬಾಬಾ ಯೋಗೇಂದ್ರಜಿ ಅವರು ಶುಕ್ರವಾರ ಲಕ್ನೋದಲ್ಲಿ ವಾರ್ಧಕ್ಯದ ಕಾರಣದಿಂದಾಗಿ ನಿಧನ ಹೊಂದಿದರು. ಅವರಿಗೆ 98 ವರ್ಷ ವಯಸ್ಸಾಗಿತ್ತು.
ಯೋಗೇಂದ್ರ ಜಿ ಅವರು ಶತಮಾನಗಳ ಹಳೆಯ ಭಾರತೀಯ ಕಲೆ ಮತ್ತು ಸಂಸ್ಕೃತಿಯನ್ನು ಬಲಪಡಿಸಲು ಮತ್ತು ಉಳಿಸಿಕೊಳ್ಳಲು ಪ್ರಾರಂಭಿಸಿದ್ದರು. ಭಾರತೀಯತೆಯ ಬೆಳವಣಿಗೆಯನ್ನು ಕುಂಠಿತಗೊಳಿಸುವ, ಕೊರತೆಯನ್ನು ಕಂಡುಹಿಡಿಯುವಲ್ಲಿ ತೊಡಗಿದ್ದರು ಮತ್ತು ಅವುಗಳನ್ನು ಪುನರುಜ್ಜೀವನಗೊಳಿಸಲು ಕ್ರಮಗಳನ್ನು ಕೈಗೊಂಡಿದ್ದರು.
ಲೋಕ ಸಂಗೀತ, ಲೋಕ ನೃತ್ಯ ಮತ್ತು ಬುಡಕಟ್ಟು ಕಲಾ ಪ್ರಕಾರಗಳ ದಾಖಲಾತಿ ಮತ್ತು ಸಂಗ್ರಹಕ್ಕಾಗಿ ಭಾರತದ ಉದ್ದಗಲಕ್ಕೂ ಸಂಚರಿಸಿದ್ದರು.ಭಾರತೀಯ ಕಲೆ ಮತ್ತು ಸಂಸ್ಕೃತಿಯನ್ನು ಪ್ರಚಾರ ಮಾಡುವ ನಿಸ್ವಾರ್ಥ ಸೇವೆಗಾಗಿ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕರಾಗಿದ್ದ ಬಾಬಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.