ಪಡುಬಿದ್ರಿ ಬೀಚ್‌: ಬ್ಲೂ ಫ್ಲಾಗ್‌ಗೆ ದಾರಿ ಸುಗಮ

Team Udayavani, Jan 16, 2020, 7:15 AM IST

blue-flag

ಹೊಸದಿಲ್ಲಿ: ಕರ್ನಾಟಕದ ಪಡುಬಿದ್ರಿ, ಕೇರಳದ ಕಪ್ಪಡ್‌, ಕಾಸರಗೋಡು ಸಮುದ್ರ ತೀರಗಳು ಸಹಿತ ದೇಶದ 13 ಸಾಗರ ತೀರಗಳಲ್ಲಿ ಪ್ರವಾಸೋದ್ಯಮ ಸೌಲಭ್ಯಗಳನ್ನು ಕಲ್ಪಿಸಲು ಇದ್ದ ಬಿಗಿ ನಿಯಮಗಳನ್ನು ಕೇಂದ್ರ ಸರಕಾರ ಸಡಿಲಿಸಿದೆ. ಆ ಮೂಲಕ 13 ಸಾಗರ ತೀರಗಳಿಗೆ “ಬ್ಲೂ ಫ್ಲ್ಯಾಗ್‌’ ಪ್ರಮಾಣಪತ್ರವನ್ನು ಸುಲಭವಾಗಿ ಪಡೆಯಲು ರಹದಾರಿ ಮಾಡಿಕೊಟ್ಟಿದೆ.

2019ರ ಜುಲೈಯಲ್ಲಿ ಹೊರಬಿದ್ದಿದ್ದ ಆದೇಶದ ಪ್ರಕಾರ 13 ತೀರಗಳಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾದ ಸೌಲಭ್ಯಗಳನ್ನು ನಿರ್ಮಿಸಲು ಸಿಆರ್‌ಝಡ್‌ ನಿಯಮಗಳು, ದ್ವೀಪಗಳ ಸಂರಕ್ಷಣ ವಲಯ ನಿಯಮಗಳು, ದ್ವೀಪಗಳ ನಿಯಂತ್ರಣ ವಲಯ ನಿಯಮಗಳ ಅಡಿಯಲ್ಲಿ ನಾನಾ ಪ್ರಮಾಣ ಪತ್ರಗಳನ್ನು ಪಡೆಯಬೇಕಿತ್ತು. ಆದರೆ ಜ. 9ರಂದು ಕೇಂದ್ರ ಹೊರಡಿಸಿರುವ ಆದೇಶದಲ್ಲಿ ಆ ಪ್ರಮಾಣ ಪತ್ರಗಳಿಂದ ವಿನಾಯಿತಿ ನೀಡಲಾಗಿದೆ. ಜತೆಗೆ ಬ್ಲೂ ಫ್ಲ್ಯಾಗ್‌ ನಿಯಮಗಳಿಗೆ ಅನುಗುಣವಾಗಿ 18 ಸೌಕರ್ಯಗಳನ್ನು ಕಲ್ಪಿಸಲು ಅನುವು ಮಾಡಿಕೊಡಲಾಗಿದೆ.

ಏನಿದು ಬ್ಲೂ ಫ್ಲಾಗ್‌?
ಯಾವುದೇ ಬೀಚ್‌ನಲ್ಲಿ ಪ್ರವಾಸೋದ್ಯಮ ಸಂಬಂಧಿತ ಸೌಲಭ್ಯಗಳನ್ನು ಪರಿಸರಕ್ಕೆ ಹಾನಿಯಾಗದಂತೆ ಪ್ರವಾಸಿಗರ ಸುರಕ್ಷತೆಗೆ ಒತ್ತು ನೀಡುವಂತೆ ಕಲ್ಪಿಸಲಾಗಿದೆಯೋ ಆ ತೀರಗಳಿಗೆ “ಬ್ಲೂ ಫ್ಲಾಗ್‌’ ಮಾನ್ಯತೆ ನೀಡಲಾಗುತ್ತದೆ. ಡೆನ್ಮಾರ್ಕ್‌ನ ಸಂಸ್ಥೆ ಪ್ರಮಾಣ ಪತ್ರ ನೀಡುತ್ತದೆ. ಇದನ್ನು ಭಾರತ ಸಹಿತ 47 ರಾಷ್ಟ್ರಗಳು ಮಾನ್ಯ ಮಾಡಿವೆ.

ಟಾಪ್ ನ್ಯೂಸ್

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.