ಸೆನ್ಸಾರ್ ಮಂಡಳಿಯಿಂದ ನಿಹಲಾನಿ ಔಟ್
Team Udayavani, Aug 12, 2017, 8:00 AM IST
ನವದೆಹಲಿ: ಪದೇ ಪದೆ ವಿವಾದಕ್ಕೆ ಆಹಾರವಾಗುತ್ತಿದ್ದ ಕಾರಣಕ್ಕಾಗಿ ಸೆನ್ಸಾರ್ ಮಂಡಳಿ ಅಧ್ಯಕ್ಷ ಸ್ಥಾನದಿಂದ ಪಹ್ಲಾಜ್ ನಿಹಲಾನಿ ಅವರನ್ನು ತೆಗೆದುಹಾಕಲಾಗಿದೆ.
ಅವರ ಸ್ಥಾನಕ್ಕೆ ಕವಿ, ಸಿನಿ ಹಾಡು ಬರಹಗಾರ ಪ್ರಸೂನ್ ಜೋಷಿ ಅವರನ್ನು ನೇಮಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಈ ಬಗ್ಗೆ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದ್ದು, ತಿಂಗಳ ಹಿಂದೆಯೇ ಅವರನ್ನು ಕೆಲಸದಿಂದ ಬಿಡುಗಡೆಗೊಳಿಸ ಲಾಗುವುದು ಎಂದು ತಿಳಿಸಲಾಗಿತ್ತು ಎಂದು ವರದಿ ಮಾಡಿದೆ. 2015 ಜನವರಿಯಲ್ಲಿ ನಿಹಲಾನಿ ಅವರನ್ನು ಸೆನ್ಸರ್ ಮಂಡಳಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಬಳಿಕ ಒಂದಿಲ್ಲೊಂದು ಕಾರಣಕ್ಕೆ ವಿವಾದ ಸೃಷ್ಟಿಗೆ ಕಾರಣವಾಗಿದ್ದಾರೆ. ಅಲ್ಲದೇ ಅತಿಯಾದ ಸೆನ್ಸರ್‌ಶಿಪ್ ಹೇರಿಕೆ ಸರ್ಕಾರಕ್ಕೆ ಸಾಕಷ್ಟು ಮುಜುಗರ ತಂದೊಡ್ಡಿತ್ತು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.