ಪೇನ್ ಕಿಲ್ಲರ್‌ಗಳು ಕೋವಿಡ್ ಸೋಂಕಿತರಿಗೆ ಮಾರಕವಾಗಬಹುದು! ಎಚ್ಚರ
Team Udayavani, Apr 29, 2021, 8:02 AM IST
ಹೊಸದಿಲ್ಲಿ: “ಐಬ್ರೂಫಿನ್’ ಸೇರಿದಂತೆ ಕೆಲವು ನೋವು ನಿವಾರಕ ಔಷಧಿಗಳು (ಪೇನ್ ಕಿಲ್ಲರ್ಸ್) ಕೋವಿಡ್ ಸೋಂಕಿತರಿಗೆ ಮಾರಕವಾಗಿ ಪರಿಣಮಿಸಬಹುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ಎಚ್ಚರಿಸಿದೆ.
ಕೋವಿಡ್ ಸೋಂಕಿತರು ಹೃದ್ರೋಗಿಗಳಾಗಿದ್ದರೆ ಅಂಥವರ ಮೇಲೆ ನೋವು ನಿವಾರಕಗಳು ದುಷ್ಪರಿಣಾಮ ಬೀರುವುದಲ್ಲದೆ, ಮೂತ್ರಕೋಶ ವೈಫಲ್ಯಕ್ಕೆ ದಾರಿ ಮಾಡುತ್ತವೆ. ಇವುಗಳ ಬದಲಿಗೆ ಅವಶ್ಯವಿದ್ದವರಿಗೆ ಪ್ಯಾರಾಸಿಟಮಲ್ ಔಷಧಿ ನೀಡಬಹುದಾಗಿದೆ ಎಂದು ಐಸಿಎಂಆರ್ ತಿಳಿಸಿದೆ.
ಇದನ್ನೂ ಓದಿ:“ತೇಜಸ್’ನಲ್ಲಿ “ಪೈಥಾನ್-5′ ಕ್ಷಿಪಣಿ ಅಳವಡಿಸಲು ಅನುಮತಿ
ಇನ್ನು, ಬಿಪಿ ನಿಯಂತ್ರಣಕ್ಕಾಗಿ ನೀಡಲಾಗುವ “ಎಸಿಇ ಇನ್ಹಿಬಿಟರ್ಸ್’ ಔಷಧ ಬಿಪಿ ಇರುವ ಸೋಂಕಿತರ ಮೇಲೆ ದುಷ್ಪರಿಣಾಮ ಬೀರುವುದು ಇನ್ನೂ ಸಾಬೀತಾಗಿಲ್ಲ ಎಂದು ಐಸಿಎಂಆರ್ ಸ್ಪಷ್ಟಪಡಿಸಿದೆ.
ಇದನ್ನೂ ಓದಿ: ಅಗತ್ಯ ವೈದ್ಯಕೀಯ ನೆರವಿಗೆ ಸಂಸದ ನಳಿನ್ ಮನವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.