Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್ ತರಾಟೆ
Team Udayavani, Oct 26, 2024, 1:51 AM IST
ಮುಂಬಯಿ: ವಿಶ್ಯದ ಖ್ಯಾತ ಕಲಾವಿದರಾದ ಫ್ರಾನ್ಸಿಸ್ನ್ಯೂಟೌನ್ ಡಿಸೋಜಾ, ಅಕ್ಬರ್ ಪದಂಸೀ ರಚಿಸಿರುವ 7 ನಗ್ನ ಪೇಂಟಿಂಗ್ಗಳನ್ನು ಮುಟ್ಟುಗೋಲು ಹಾಕಿಕೊಂಡಿರುವ ಕಸ್ಟಮ್ಸ್ ಇಲಾಖೆ ಅಧಿಕಾರಿಗಳನ್ನು ಬಾಂಬೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. “ಅಶ್ಲೀಲತೆ ವಿಚಾರದಲ್ಲಿ ಸರಕಾರವು ತನ್ನದೇ ಆದ ವಿವರಣೆಯನ್ನು ಹೊಂದಿದೆಯೇ?’ “ಯಾವುದು ಅಶ್ಲೀಲತೆ ಎಂದು ಸರಕಾರ ನಿರ್ಧರಿಸುತ್ತದೆಯೇ?’ ಎಂದು ಪ್ರಶ್ನಿಸಿದೆ. ಅಲ್ಲದೇ, ಮುಂದಿನ ಆದೇಶದವರೆಗೆ ಈ ಪೇಂಟಿಂಗ್ಗಳನ್ನು ನಾಶಪಡಿಸದಂತೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.