30 ಭಾರತೀಯ ಬೆಸ್ತರ ಬಂಧಿಸಿದ ಪಾಕ್
Team Udayavani, May 7, 2019, 6:15 AM IST
ಸಾಂದರ್ಭಿಕ ಚಿತ್ರ
ಅಹಮದಾಬಾದ್: ಅರಬ್ಬೀ ಸಮುದ್ರದಲ್ಲಿ ಜಲಗಡಿ ದಾಟಿ ಹೋಗಿದ್ದ ಗುಜರಾತ್‌ನ 30 ಮೀನುಗಾರರನ್ನು ಸೋಮವಾರ ಪಾಕಿಸ್ಥಾನದ ನೌಕಾ ಭದ್ರತಾ ಸಂಸ್ಥೆ ಬಂಧಿಸಿದೆ. ಜತೆಗೆ, 6 ದೋಣಿಗಳನ್ನೂ ವಶಕ್ಕೆ ಪಡೆದಿದೆ ಎಂದು ಪೋರಬಂದರ್ ಮೂಲದ ರಾಷ್ಟ್ರೀಯ ಮೀನುಗಾರರ ವೇದಿಕೆ(ಎನ್‌ಎಫ್ಎಫ್)ಯ ಅಧಿಕಾರಿಗಳು ತಿಳಿಸಿದ್ದಾರೆ. 6 ದೋಣಿಗಳಲ್ಲಿ ತೆರಳುತ್ತಿದ್ದ 30 ಬೆಸ್ತರು ಮೀನುಗಾರಿಕೆ ಮಾಡುತ್ತಾ ಸಾಗಿ, ಪಾಕಿಸ್ಥಾನದ ಜಲ ಗಡಿ ಪ್ರವೇಶಿಸಿದ್ದರು ಎಂದು ಪಾಕ್ ಆರೋಪಿಸಿದೆ. ಇತ್ತೀಚೆಗಷ್ಟೇ ಪಾಕಿಸ್ಥಾನವು ಸದ್ಭಾವನೆಯ ಸೂಚಕವಾಗಿ 200ಕ್ಕೂ ಹೆಚ್ಚು ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.