ಮುಂಬೈ: ಸಾಲ ನೀಡದಿದ್ದರೆ, ಅಧ್ಯಕ್ಷರನ್ನು ಅಪಹರಿಸಿ ಬ್ಯಾಂಕ್ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಪಾಕ್ ಮೂಲದ ವ್ಯಕ್ತಿಯಿಂದ ಬೆದರಿಕೆ ಕರೆ, ಅಲರ್ಟ್ ಆದ ಪೊಲೀಸರು
Team Udayavani, Oct 15, 2022, 8:25 AM IST
ಮುಂಬೈ: ಮುಂಬೈನ ನಾರಿಮನ್ ಪಾಯಿಂಟ್ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಚೇರಿಯನ್ನು ಸ್ಪೋಟಿಸಿ ಬ್ಯಾಂಕ್ ಅಧ್ಯಕ್ಷರನ್ನು ಅಪಹರಿಸಿ ಕೊಲ್ಲುವ ಬೆದರಿಕೆ ಕರೆ ಶಾಖೆಗೆ ಬಂದಿರುವುದಾಗಿ ಮುಂಬೈ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಕರೆ ಮಾಡಿದ ವ್ಯಕ್ತಿ ತನ್ನನ್ನು ಎಂಡಿ ಜಿಯಾ-ಉಲ್-ಅಲಿಮ್ ಎಂದು ಪರಿಚಯಿಸಿಕೊಂಡಿದ್ದಾನೆ ಮತ್ತು ತಾನು ಪಾಕಿಸ್ತಾನದಿಂದ ಮಾತನಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾನೆ.
ಕರೆ ಮಾಡಿದ ವ್ಯಕ್ತಿ ಬ್ಯಾಂಕ್ನಿಂದ ಸಾಲ ನೀಡುವಂತೆ ಒತ್ತಾಯಿಸಿದ್ದಾನೆ ಅಲ್ಲದೆ ಸಾಲ ನೀಡದಿದ್ದರೆ ಬ್ಯಾಂಕ್ ಅಧ್ಯಕ್ಷರನ್ನು ಅಪಹರಿಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಜೊತೆಗೆ ಬ್ಯಾಂಕ್ ಸ್ಫೋಟಿಸುವುದಾಗಿಯೂ ಹೇಳಿಕೊಂಡಿದ್ದಾನೆ.
ಪೋಲೀಸರ ಮಾಹಿತಿಯಂತೆ ಇದುವರೆಗೆ ಎರಡು ಬಾರಿ ಈ ವ್ಯಕ್ತಿ ಕರೆ ಮಾಡಿರುವುದಾಗಿ ತಿಳಿಸಿದ್ದಾರೆ, “ಅಕ್ಟೋಬರ್ 13 ರಂದು ಬೆಳಿಗ್ಗೆ 11 ಗಂಟೆಗೆ ಎಸ್ಬಿಐನ ನಾರಿಮನ್ ಪಾಯಿಂಟ್ ಶಾಖೆಯ ಲ್ಯಾಂಡ್ಲೈನ್ಗೆ ಕರೆ ಮಾಡಿ ತನಗೆ ಸಾಲ ನೀಡುವಂತೆ ಕೇಳಿಕೊಂಡಿದ್ದಾನೆ ಅಲ್ಲದೆ ಸಾಲ ನೀಡದಿದ್ದರೆ ಬ್ಯಾಂಕ್ ಅಧ್ಯಕ್ಷರನ್ನೇ ಅಪಹರಿಸಿ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ ಎನ್ನಲಾಗಿದ್ದು, ಘಟನೆ ಕುರಿತು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ, ಅಪರಿಚಿತ ವ್ಯಕ್ತಿಯ ಪತ್ತೆಗೆ ಬಲೆ ಬಿಸಿದ್ದಾರೆ.
ಇದನ್ನೂ ಓದಿ : ವನಿತಾ ಏಷ್ಯಾ ಕಪ್ ಕ್ರಿಕೆಟ್; ಏಳನೇ ಪ್ರಶಸ್ತಿ ಎತ್ತಲು ಹೊರಟಿದೆ ಭಾರತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.