ಸಿಖ್ ಯಾತ್ರೆಯಲ್ಲಿ ಪಾಕ್ ಕುತಂತ್ರ
Team Udayavani, Jul 19, 2019, 5:00 AM IST
ಸಾಂದರ್ಭಿಕ ಚಿತ್ರ
ನವದೆಹಲಿ: ಸಿಖ್ ಯಾತ್ರೆಯ ವೇಳೆ ಪಾಕಿಸ್ತಾನದಲ್ಲಿ ಭಾರತ ವಿರೋಧಿ ಕೃತ್ಯಗಳನ್ನು ನಡೆಸುತ್ತಿರುವ ಕುರಿತು ಪಾಕಿಸ್ತಾನಕ್ಕೆ ಭಾರತ ತನ್ನ ಆಕ್ಷೇಪಣೆ ಸಲ್ಲಿಸಿದೆ. ಪ್ರತಿ ವರ್ಷ ಸಿಖ್‌ರು ಪಾಕಿಸ್ತಾನದಲ್ಲಿರುವ ಪ್ರಮುಖ ಗುರುದ್ವಾರಗಳಿಗೆ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಆದರೆ ಈ ವೇಳೆ ಯಾತ್ರಾರ್ಥಿಗಳಿಗೆ ಭಾರತ ವಿರೋಧಿ ಭಿತ್ತಿಪತ್ರಗಳನ್ನು ತೋರಿಸುವುದು, ಯಾತ್ರಾರ್ಥಿಗಳ ಎದುರೇ ಭಾರತದ ರಾಷ್ಟ್ರಧ್ವಜವನ್ನು ಸುಡುವುದು ಸೇರಿದಂತೆ ಹಲವು ಕೃತ್ಯಗಳು ನಡೆಯುತ್ತಿವೆ. ಇದು 1974ರ ಧಾರ್ಮಿಕ ಸ್ಥಳಗಳಿಗೆ ಭೇಟಿ ಶಿಷ್ಟಾಚಾರಕ್ಕೆ ವಿರುದ್ಧವಾಗಿದೆ ಎಂದು ಭಾರತ ತನ್ನ ಆಕ್ಷೇಪದಲ್ಲಿ ವಿವರಿಸಿದೆ. ಈ ಕುರಿತು ಇತ್ತೀಚೆಗೆ ಕರ್ತಾರ್ಪುರ ಕಾರಿಡಾರ್ ಕುರಿತು ನಡೆದ ಸಭೆ ಯಲ್ಲಿ ಭಾರತದ ಅಧಿಕಾರಿಗಳು ವಿವರಣೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.