ಪಾಕ್ ಮಾದಕದ್ರವ್ಯ ಕಳ್ಳಸಾಗಾಟಗಾರನ ಹತ್ಯೆ, ಶಸ್ತ್ರಾಸ್ತ್ರ ವಶ
Team Udayavani, Feb 20, 2018, 11:15 AM IST
ಅಮೃತಸರ : ಪಂಜಾಬಿನ ಭಾರತ – ಪಾಕ್ ಅಂತಾರಾಷ್ಟ್ರೀಯ ಗಡಿಯಲ್ಲಿ ಇಂದು ಮಂಗಳವಾರ ಪಾಕಿಸ್ಥಾನದ ಓರ್ವ ಮಾದಕ ದ್ರವ್ಯ ಕಳ್ಳಸಾಗಾಟಗಾರನನ್ನು ಗುಂಡಿಕ್ಕಿ ಸಾಯಿಸಲಾಗಿದ್ದು ಆತನ ಬಳಿ ಇದ್ದ 10 ಕಿಲೋ ಮಾದಕ ದ್ರವ್ಯ ಮತ್ತು ಶಸ್ತ್ರಾಸ್ತ್ರಗಳನ್ನು ಬಿಎಸ್‌ಎಫ್ ವಶಪಡಿಸಿಕೊಂಡಿರುವುದಾಗಿ ವರದಿಯಾಗಿದೆ.
ಫಿರೋಜ್‌ಪುರ ವಲಯದ ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಕಳ್ಳಸಾಗಾಟಗಾರರು ಮತ್ತು ಒಳನುಸುಳುಕೋರರನ್ನು ಸೆರೆ ಹಿಡಿಯುವ ಹೊಂಚು ದಾಳಿಯಲ್ಲಿ ಇಂದು ನಸುಕಿನ ವೇಳೆ ಪಾಕ್ ಮಾದಕ ದ್ರವ್ಯಸಾಗಣೆಕೋರನೊಬ್ಬ ಹತನಾದ.
ಇಬ್ಬರು ಪಾಕ್ ಮಾದಕ ದ್ರವ್ಯ ಕಳ್ಳಸಾಗಾಟಗಾರರು ಅಂತಾರಾಷ್ಟ್ರೀಯ ಗಡಿಯೊಳಗೆ ನುಸುಳಿ ಬರುವುದನ್ನು ಗಮನಿಸಿದ ಭದ್ರತಾ ಪಡೆಗಳು ಒಡನೆಯೇ ಕಾರ್ಯಾಚರಣ ನಡೆಸಿ ಒಬ್ಟಾತನನ್ನು ಹೊಡೆದುರುಳಿಸಿದರು. ಇನ್ನೊಬ್ಟಾತ ಪಲಾಯನ ಮಾಡಿದ ಎಂದು ಸೇನಾ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.