Pak ಉಗ್ರರ ಬಳಿ ಈಗ ಚೀನ ಅತ್ಯಾಧುನಿಕ ಎನ್‌ಕ್ರಿಪ್ಟ್ ಅಲ್ಟ್ರಾ ಹ್ಯಾಂಡ್‌ಸೆಟ್!
Team Udayavani, Jun 24, 2024, 6:40 AM IST
ಹೊಸದಿಲ್ಲಿ: ಜಮ್ಮು-ಕಾಶ್ಮೀರದಲ್ಲಿ ನಡೆದ ಎನ್‌ಕೌಂಟರ್ ವೇಳೆ ಹತರಾದ ಉಗ್ರರ ಬಳಿ ಚೀನದ ಅತ್ಯಾಧುನಿಕ ಎನ್‌ಕ್ರಿಪ್ಟ್ (ಗೂಢಲಿಪೀಕರಣ) ಮಾಡ ಲಾದ ಟೆಲಿಕಾಂ ಗೇರ್ “ಅಲ್ಟ್ರಾ ಸೆಟ್’ ಮೊಬೈಲ್ ಹ್ಯಾಂಡ್‌ಸೆಟ್‌ಗಳು ದೊರೆತಿವೆ. ಈ ಸಾಧನಗಳನ್ನು ಪಾಕಿಸ್ಥಾನ ಸೇನೆ ಬಳಸುತ್ತಿದ್ದು, ಅದೀಗ ಉಗ್ರರ ಕೈಗೂ ದೊರೆತಿದೆ ಎಂದು ಭಾರತೀಯ ಅಧಿಕಾ ರಿಗಳು ತಿಳಿಸಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರಿಂದ ವಶಪಡಿಸಿಕೊಳ್ಳಲಾದ ಹ್ಯಾಂಡ್‌ಸೆಟ್‌ಗಳು ಉಗ್ರರಿಗೆ ಪಾಕಿಸ್ಥಾನವು ತನ್ನ ನೆಲದಲ್ಲಿ ತರಬೇತಿ ನೀಡುತ್ತಿರುವುದನ್ನು ಸೂಚಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹ್ಯಾಂಡ್‌ಸೆಟ್‌ಗಳನ್ನು ಪಾಕಿಸ್ಥಾನ ಸೇನೆಗಾಗಿ ಚೀನದ ಕಂಪೆನಿಗಳು ತಯಾರಿಸಿ ಕೊಡುತ್ತವೆ.
ಈ ಸಾಧನಗಳು ಸಂದೇಶ ರವಾನೆ ಮತ್ತು ಸ್ವೀಕರಿಸುವುದಕ್ಕಾಗಿ ರೇಡಿಯೋ ತರಂಗಗಳಲ್ಲಿ ಕಾರ್ಯನಿರ್ವಹಿಸುತ್ತವೆ. ಪ್ರತೀ ಅಲ್ಟ್ರಾಸೆಟ್ ಮೊಬೈಲ್ ಗಡಿಯುದ್ದಕ್ಕೂ ಇರುವ ನಿಯಂತ್ರಣ ಕೇಂದ್ರಕ್ಕೆ ಸಂಪರ್ಕಿತವಾಗಿರುತ್ತದೆ. ಈ ಸಂದೇಶಗಳಿಗಾಗಿ ಚೀನ ಉಪಗ್ರಹಗಳನ್ನು ಬಳಸಲಾಗುತ್ತದೆ. ಸಂದೇಶಗಳನ್ನು ಬೈಟ್‌ಗಳಿಗೆ ತಗ್ಗಿಸಿ ಪಾಕಿಸ್ಥಾನದ ಮಾಸ್ಟರ್ ಸರ್ವರ್ ಮೂಲಕ ಹ್ಯಾಂಡ್‌ಸೆಟ್‌ಗಳಿಗೆ ರವಾನಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.