ಪೂಂಛ್‍ನಲ್ಲಿ ಪಾಕ್ ಶೆಲ್ ದಾಳಿ
Team Udayavani, Mar 30, 2019, 2:27 PM IST
ಜಮ್ಮು: ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿರುವ ಹಳ್ಳಿಗಳ ಮೇಲೆ ಪಾಕ್ ಸೈನಿಕರು ಶುಕ್ರವಾರ ಶೆಲ್ ದಾಳಿ ನಡೆಸಿದ್ದಾರೆ. ಮತ್ತೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ದಾಳಿ ನಡೆಸಿದ್ದು, ಗಡಿ ರೇಖೆ ಬಳಿಯ ಮನ್ ಕೋಟೆ ಮತ್ತು ಕೃಷ್ಣ ಘಾಟಿ ವಲಯದಲ್ಲಿ ದಾಳಿ ನಡೆದಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.