ಕಾಶ್ಮೀರ ದಾಳಿಗೆ ಪಾಕ್ ಹೊಸ ಸಂಚು; ಅಫ್ಘಾನ್ ಉಗ್ರರ ನೆರವು ಪಡೆದಿದ್ಯಾಕೆ?
Team Udayavani, Sep 26, 2019, 8:16 AM IST
ಹೊಸದಿಲ್ಲಿ: ಭಾರತದ ವಿರುದ್ದ ದಾಳಿಗೆ ಸದಾ ಕಾಯುತ್ತಿರುವ ಪಾಕಿಸ್ಥಾನ ಈಗ ಹೊಸ ಸಂಚು ರೂಪಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ದಾಳಿ ನಡೆಸಲು ತರಬೇತಿ ಪಡೆದ 60 ಅಫ್ಘಾನ್ ಹೋರಾಟಗಾರರನ್ನು ಪಾಕ್ ಸೈನ್ಯ ಆಯ್ಕೆ ಮಾಡಿದೆ ಎಂದು ಗುಪ್ತಚರ ದಳ ವರದಿ ಮಾಡಿದೆ.
ವರದಿಯ ಪ್ರಕಾರ ಈ ಗುಂಪಿನ ಪ್ರಮುಖ ಗುರಿ ಭಾರತೀಯ ಸೇನೆ. ಮುಂದಿನ ಕೆಲ ದಿನಗಳಲ್ಲಿ ಜಮ್ಮು ಕಾಶ್ಮೀರದಲ್ಲಿನ ಭಾರತೀಯ ಸೇನೆಯ ಮೇಲೆ ದಾಳಿ ನಡೆಯಬಹುದು ಎಂದು ಗುಪ್ತಚರ ದಳ ವರದಿ ಮಾಡಿದೆ.
ಬೇರೆ ಬೇರೆ ಉಗ್ರ ಸಂಘಟನೆಗಳಿಗೆ ಸೇರಿದ 40ರಿಂದ 60 ಅಫ್ಘಾನ್ ಉಗ್ರರು ಸುಧಾರಿತ ಶಸ್ತ್ರಾಸ್ತ್ರಗಳೊಂದಿಗೆ ಪಾಕ್ ಸೈನ್ಯದ ಜೊತೆ ಸೇರಿದ್ದಾರೆ ಎಂದು ವರದಿಯಾಗಿದೆ. ಆತ್ಮಾಹುತಿ ಬಾಂಬರ್ ಗಳನ್ನು ಬಳಸಿಕೊಂಡು ದಾಳಿ ನಡೆಸಲು ಪಾಕ್ ಯೋಜನೆ ರೂಪಿಸಿದೆ.
ಅಫ್ಘಾನ್ ನಿಂದ ಯುದ್ಧ ತರಬೇತಿ ಪಡೆದ ಉಗ್ರರು ಖೈಬರ್ ಪ್ರಾಂತ್ಯದಲ್ಲಿ ಪಾಕ್ ಸೈನ್ಯವನ್ನು ಸೇರಿದ್ದಾರೆ. ಲಾಂಚ್ ಪ್ಯಾಡ್ ಗಳ ಜೊತೆಗೆ ಅವರು ಭಾರತದ ಗಡಿಯಲ್ಲಿ ಒಳನುಸಳಲಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.