ಪಾಕ್ನಿಂದ ಶೆಲ್ ದಾಳಿ
Team Udayavani, Feb 26, 2020, 12:25 AM IST
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕಿಸ್ಥಾನ ಪಡೆಗಳು ಅಪ್ರಚೋದಿತ ಶೆಲ್ ದಾಳಿ ನಡೆಸಿವೆ. ಈ ದಾಳಿಗೆ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ.
ಗಡಿಯುದ್ದಕ್ಕೂ ಆತಂಕದ ವಾತಾವರಣ ಸೃಷ್ಟಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಿರ್ನಿ, ಖಾಸ್ಟ, ಶಾಹ್ಪುರ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.