ಭಾರತದ ಗಡಿ ದಾಳಿಗೆ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ : ಪಾಕ್
ಹೆಚ್ಚು ಸೈನಿಕರು ಬಲಿಯಾಗಿದ್ದಾರೆ ಎಂದ ಭಾರತ
Team Udayavani, Apr 2, 2019, 12:38 PM IST
ಶ್ರೀನಗರ : ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ಥಾನಕ್ಕೆ ಭಾರತದ ಯೋಧರು ದಿಟ್ಟ ತಿರುಗೇಟು ನೀಡಿದೆ. ಭಾರತೀಯ ಯೋಧರ ಭಾರೀ ಪ್ರತಿ ದಾಳಿಗೆ ಮೂವರು ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ.
ಭಾರತದ ದಾಳಿಗೆ ಮೂವರು ಯೋಧರು ಬಲಿಯಾಗಿದ್ದಾರೆ ಎಂದು ಪಾಕ್ ಹೇಳಿಕೊಂಡಿದೆ. ಆದರೆ ಭಾರತದ ಪ್ರಕಾರ ಇನ್ನೂ ಹೆಚ್ಚು ಸೈನಿಕರು ಬಲಿಯಾಗಿದ್ದಾರೆ ಎಂದು ಹೇಳಲಾಗಿದೆ.
ಪಾಕ್ ಸೇನೆ ಮಾಧ್ಯಮಗಳಿಗೆ ಮೂವರು ಸೈನಿಕರು ಸಾವನ್ನಪ್ಪಿರುವ ಬಗ್ಗೆ ಹೇಳಿಕೊಂಡಿದೆ.
ಇನ್ನೂ ಕೆಲ ಮಾಧ್ಯಮಗಳ ವರದಿ ಪ್ರಕಾರ ಕನಿಷ್ಠ 10 ಮಂದಿ ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.