ಪಾಕ್ ಮಗುವಿಗೆ ಭಾರತದಲ್ಲಿ ಹೃದಯ ಚಿಕಿತ್ಸೆ : ಸುಶ್ಮಾಗೆ ಕೃತಜ್ಞತೆ
Team Udayavani, Jul 18, 2017, 4:51 PM IST
ಹೊಸದಿಲ್ಲಿ : ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್ ನೀಡಿದ್ದ ಭರವಸೆಯ ಪ್ರಕಾರ ಪಾಕಿಸ್ಥಾನದ ನಾಲ್ಕು ತಿಂಗಳ ಮಗು ರೋಹಾನ್ ಗೆ ನೋಯ್ಡಾ ಆಸ್ಪತ್ರೆಯಲ್ಲಿ ಯಶಸ್ವೀ ಹೃದಯ ಶಸ್ತ್ರಚಿಕಿತ್ಸೆ ನಡೆದಿದೆ.
ರೋಹಾನ್ನ ತಂದೆ ಕಮಾಲ್ ಸಿದ್ದಿಕಿ ಅವರು ”ಸುಶ್ಮಾ ಸ್ವರಾಜ್ ತೋರಿರುವ ಮಾನವೀಯತೆಗೆ ನನ್ನ ಹೃದಯಮಿಡಿಯುತ್ತಿದೆ” ಎಂದಿದ್ದಾರಲ್ಲದೆ ಇತರ ಪಾಕಿಸ್ಥಾನೀಯರಿಗೂ ಭಾರತ ವೈದ್ಯಕೀಯ ವೀಸಾ ದ್ವಾರವನ್ನು ತೆರೆಯಬೇಕೆಂದು ಕೋರಿದ್ದಾರೆ.
ಪಾಕಿಸ್ಥಾನದ ನಾಲ್ಕು ತಿಂಗಳ ಮಗು ರೋಹಾನ್ ನನ್ನು ಜುಲೈ 12ರಂದು ನೋಯ್ಡಾದ ಜೇಪೀ ಆಸ್ಪತ್ರೆಗೆ ಹೃದಯ ಶಸ್ತ್ರಚಿಕಿತ್ಸೆಗಾಗಿ ಕರೆತರಲಾಗಿತ್ತು. ಡಾ. ರಾಜೇಶ್ ಶರ್ಮಾ ನೇತೃತ್ವದ ವೈದ್ಯರ ತಂಡದಿಂದ ಜು.14ರಂದು ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.
ರೋಹಾನ್ಗೆ ಹೃದಯದಲ್ಲಿ ಒಂದು ತೂತು ಇತ್ತು. ಹಾಗಾಗಿ ಹೃದಯದ ಎಡಭಾಗದಲ್ಲಿರುವ ಅಯೋರ್ಟಾ ಬಲಭಾಗಕ್ಕೆ ಬರುತ್ತಿತ್ತು. ಹಾಗಾಗಿ ರೋಹಾನಾಗೆ ಉಸಿರಾಟದ ತೊಂದರೆ ಇತ್ತು ಮತ್ತು ನ್ಯೂಮೋನಿಯಾ ಕೂಡ ಬಾಧಿಸುತ್ತಿತ್ತು ಎಂದು ವೈದ್ಯರು ಹೇಳಿದ್ದು ಶಸ್ತ್ರ ಚಿಕಿತ್ಸೆಯ ಬಳಿಕ ರೋಹಾನಾ ಚೇತರಿಸಿಕೊಳ್ಳುತ್ತಿದ್ದಾನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.