BJP ನಾಯಕನ ಕೊಲೆ ಆರೋಪಿಯನ್ನು ಪಾಕಿಗೆ ಹಸ್ತಾಂತರಿಸಿದ ಯುಎಇ
Team Udayavani, Jul 13, 2018, 4:51 PM IST
ಹೊಸದಿಲ್ಲಿ : ಬಿಜೆಪಿ ನಾಯಕ ಹರೇನ್ ಪಾಂಡೆ ಕೊಲೆ ಕೇಸಿನ ಆರೋಪಿ ಹಾಗೂ ಮೋಸ್ಟ್ ವಾಂಟೆಡ್ ಶಂಕಿತ ಉಗ್ರ ಫಾರೂಕ್ ದೇವದಿವಾಲಾ ನನ್ನು ಯುಎಇ ಪಾಕಿಸ್ಥಾನಕ್ಕೆ ಹಸ್ತಾಂತರಿಸಿದೆ ಎನ್ನಲಾಗಿದ್ದು ಭಾರತೀಯ ತನಿಖಾಧಿಕಾರಿಗಳಿಗೆ ಇದೊಂದು ಭಾರೀ ಹಿನ್ನಡೆ ಎಂದು ತಿಳಿಯಲಾಗಿದೆ.
ಆರೋಪಿ ಫಾರೂಕ್ ದ್ವಿವೇದಿ ಭೂಗತ ಜಗತ್ತಿನ ಪಾತಕಿ ದಾವೂದ್ ಇಬ್ರಾಹಿಂ ನ ನಿಕಟವರ್ತಿ ಎಂದು ವರದಿಗಳು ತಿಳಿಸಿವೆ.
ಫಾರೂಕ್‌ನನ್ನು ಈಚೆಗೆ ಮುಂಬಯಿಯ ಜೋಗೇಶ್ವರಿ ಪ್ರದೇಶದ ಸ್ಯಾಮ್ ಎಂಬವನೊಂದಿಗೆ ದುಬೈಯಲ್ಲಿ ಬಂಧಿಸಲಾಗಿತ್ತು. ಸ್ಯಾಮ್ ನನ್ನು ಕೂಡ ಯುಎಇ ಅಧಿಕಾರಿಗಳು ಪಾಕಿಸ್ಥಾನಕ್ಕೆ ಹಸ್ತಾಂತರಿಸಿದ್ದಾರೆ. ವಾರದ ಈ ಹಿಂದೆ ಇವರ ಗಡೀಪಾರು ಪ್ರಕ್ರಿಯೆ ನಡೆದಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.