ಪಾಕ್ ಸರಕಾರಿ ವೆಬ್ ಸೈಟ್ ಹ್ಯಾಕ್: ಜನಗಣಮನ ಹಾಕಿದ ಹ್ಯಾಕರ್
Team Udayavani, Aug 3, 2017, 4:25 PM IST
ಇಸ್ಲಾಮಾಬಾದ್ : ಪಾಕಿಸ್ಥಾನ ಸರಕಾರದ ವೆಬ್ಸೈಟನ್ನು ಹ್ಯಾಕರ್ಗಳು ಹ್ಯಾಕ್ ಮಾಡಿರುವುದಾಗಿ ವರದಿಯಾಗಿದೆ.
ಹ್ಯಾಕ್ ಮಾಡಲ್ಪಟ್ಟ ಪಾಕ್ ಸರಕಾರಿ ವೈಬ್ ಸೈಟಿನಲ್ಲಿ ಹ್ಯಾಕರ್ಗಳು ಭಾರತದ ರಾಷ್ಟ್ರ ಗೀತೆ ಮತ್ತು ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ಹಾಕಿದ್ದಾರೆ.
ಈ ಹ್ಯಾಕಿಂಗ್ ಕೃತ್ಯದ ಮೂಲವನ್ನು ಇನ್ನೂ ಪತ್ತೆ ಹಚ್ಚಲಾಗಿಲ್ಲ. ಇದು ಭಾರತೀಯ ಹ್ಯಾಕರ್ಗಳ ಕೃತ್ಯವೆಂಬಂತೆ ಇದನ್ನು ಬಿಂಬಿಸಲಾಗಿದೆ ಎಂದು ವರದಿಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.