ಪಾಕ್ ಭಯೋತ್ಪಾದನ ಕಾರ್ಖಾನೆ ಮುಚ್ಚಬೇಕು: ಜೈಶಂಕರ್
Team Udayavani, Feb 14, 2017, 3:21 PM IST
ಮುಂಬಯಿ : ಪಾಕಿಸ್ಥಾನ ತನ್ನಲ್ಲಿನ ಭಯೋತ್ಪಾದನ ಕಾರ್ಖಾನೆಯನ್ನು ಮುಚ್ಚಬೇಕು; ಪಾಕ್ ಭಯೋತ್ಪಾದನ ಕಾರ್ಖಾನೆಯ ಬಗ್ಗೆ ಈಗ ಅಂತಾರಾಷ್ಟ್ರೀಯ ಕಳವಳವೇ ವ್ಯಕ್ತವಾಗುತ್ತಿದೆ ಎಂದು ಭಾರತದ ವಿದೇಶ ಕಾರ್ಯದರ್ಶಿ ಎಸ್ ಜೈಶಂಕರ್ ಹೇಳಿದ್ದಾರೆ.
“ಭಾರತ ಸಾರ್ಕ್ ಅನ್ನು ಪೂರ್ತಿಯಾಗಿ ಕೈಬಿಟ್ಟಿಲ್ಲ; ಆದರೆ ಅದೇ ರೀತಿಯ ಪ್ರಾದೇಶಿಕ ಏಕತೆ, ಸಮಗ್ರತೆಯ ಅವಕಾಶಗಳನ್ನು ಶೋಧಿಸುತ್ತಿದೆ’ ಎಂದು ಜೈಶಂಕರ್ ಹೇಳಿದರು.
ಚೀನದೊಂದಿಗಿನ ಬಾಂಧವ್ಯದ ಕುರಿತಾಗಿ ಮಾತನಾಡಿದ ಜೈಶಂಕರ್, “ಸಮಸ್ಯೆಗಳಿಗೆ ಹೆದರಿಕೊಂಡಿರುವುದರಿಂದ ಯಾವುದೇ ಪ್ರಯೋಜನವಿಲ್ಲ; ಉಭಯ ದೇಶಗಳೊಳಗಿನ ಬಾಂಧವ್ಯವನ್ನು ಇನ್ನಷ್ಟು ಸುಧಾರಿಸುವ ದಿಶೆಯಲ್ಲಿ ಯತ್ನಿಸಬೇಕಾದ ಅಗತ್ಯವಿದೆ’ ಎಂದು ಹೇಳಿದರು.
ಜೈಶಂಕರ್ ಅವರು ವಿದೇಶ ವ್ಯವಹಾರಗಳ ಸಚಿವಾಲಯದ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಗೇಟ್ ವೇ ಡಯಲಾಗ್ ಈವೆಂಟ್‌ನಲ್ಲಿ “ರಾಜಕೀಯ ಬದಲಾವಣೆ ಮತ್ತು ಆರ್ಥಿಕ ಅಸ್ಥಿರತೆ’ ಕುರಿತ ಚರ್ಚೆಯಲ್ಲಿ ಮಾತನಾಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.