ಪಾಕ್‌ನಿಂದ ‘ರಾದ್-2’ ಕ್ಷಿಪಣಿ ಪರೀಕ್ಷೆ
Team Udayavani, Feb 18, 2020, 11:59 PM IST
ಇಸ್ಲಾಮಾಬಾದ್: ಅಣ್ವಸ್ತ್ರಗಳನ್ನು ಹೊತೊಯ್ಯಬಲ್ಲ ನೂತನ ಕ್ಷಿಪಣಿಯಾದ ‘ರಾದ್-2’ ಅನ್ನು ಪಾಕಿಸ್ತಾನ ಯಶಸ್ವಿಯಾಗಿ ಪರೀಕ್ಷಿಸಿದೆ. ಭೂಮಿಯಿಂದ ಸಾಗರದ ಮೇಲಿನ ಗುರಿಯ ಮೇಲೆ ಅಥವಾ ಸಾಗರದ ಮೇಲಿನಿಂದ ಭೂಮಿಯಲ್ಲಿನ ಗುರಿಯ ಮೇಲೆ ನಿಖರವಾಗಿ ದಾಳಿ ಮಾಡಬಲ್ಲ ಈ ಕ್ಷಿಪಣಿ ಸುಮಾರು 600 ಕಿ.ಮೀ. ಸಾಗುವ ಸಾಮರ್ಥ್ಯ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.