ಮಾನವ ಸಹಿತ ಅಂತರಿಕ್ಷ ಯಾನ: ಭಾರತಕ್ಕೆ ಪಾಕ್ ಸವಾಲು
Team Udayavani, Oct 26, 2018, 9:25 AM IST
ಹೊಸದಿಲ್ಲಿ: 2022ರಲ್ಲಿ ಮಾನವ ಸಹಿತ ಅಂತರಿಕ್ಷ ಪ್ರಯಾಣವೊಂದಕ್ಕೆ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಸಿದ್ಧತೆ ಕೈಗೊಂಡಿರುವ ನಡುವೆಯೇ, ಪಾಕಿಸ್ಥಾನ ಸಹ ಅದೇ ವರ್ಷ ತನ್ನ ಒಬ್ಬ ಖಗೋಳ ವಿಜ್ಞಾನಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ತೀರ್ಮಾನಿಸಿದೆ. ಈ ಕುರಿತಂತೆ ಸಿದ್ಧಪಡಿಸಲಾಗಿರುವ ಪ್ರಸ್ತಾವನೆಗೆ, ಗುರುವಾರ, ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಈ ಯೋಜನೆ ಚೀನದ ಸಹಕಾರದೊಂದಿಗೆ ಅನುಷ್ಠಾನಕ್ಕೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.