ಜಮ್ಮು : 24 ತಾಸುಗಳಲ್ಲಿ 3ನೇ ಬಾರಿ ಪಾಕ್ ಅಪ್ರಚೋದಿತ ದಾಳಿ
Team Udayavani, Oct 13, 2017, 11:45 AM IST
ಜಮ್ಮು : ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ವಲಯದಲ್ಲಿ ಪಾಕ್ ಪಡೆಗಳು ಭಾರತೀಯ ಸೇನಾ ಹೊರ ಠಾಣೆಗಳನ್ನು ಗುರಿ ಇರಿಸಿ ಇಂದು ಶುಕ್ರವಾರ ಅಪ್ರಚೋದಿತ ಗುಂಡಿನ ಹಾಗೂ ಶೆಲ್ ದಾಳಿಯನ್ನು ನಡೆಸಿದವು.
ಕಳೆದ 24 ತಾಸುಗಳಲ್ಲಿ ಪಾಕ್ ಪಡೆಗಳ ಭಾರತೀಯ ಸೇನಾ ಠಾಣೆಗಳನ್ನು ಗುರಿ ಇರಿಸಿ ನಡೆಸಿರುವ ಮೂರನೇ ಅಪ್ರಚೋದಿ ಗುಂಡಿನ ದಾಳಿ ಇದಾಗಿದೆ.
“ಪಾಕ್ ಪಡೆಗಳು ಇಂದು ಶುಕ್ರವಾರ ಬೆಳಗ್ಗೆ 7.45ರ ಹೊತ್ತಿಗೆ ಗಡಿಯಲ್ಲಿ ಕೃಷ್ಣ ಘಾಟಿ ವಲಯದಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದವು; ಒಡನೆಯೇ ಭಾರತೀಯ ಪಡೆಗಳು ಪಾಕಿಗೆ ಅತ್ಯಂತ ಬಲವಾದ ಹಾಗೂ ಪರಿಣಾಮಕಾರಿಯಾದ ಗುಂಡಿನ ಉತ್ತರ ನೀಡಿದವು; ಗುಂಡು ಹಾರಾಟ ಈಗಲೂ ಮುಂದುವರಿದಿದೆ’ ಎಂದು ಸೇನಾ ವಕ್ತಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.