Pakistan; ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ ಉಪನ್ಯಾಸ!
Team Udayavani, Sep 24, 2024, 1:13 AM IST
ಇಸ್ಲಾಮಾಬಾದ್: ಭಾರತದಿಂದ ಪಲಾಯನಗೈದಿರುವ ವಿವಾ ದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ ಪಾಕ್‌ನ ಪ್ರಮುಖ ನಗರಗಳಲ್ಲಿ ಸರಣಿ ಸಾರ್ವಜನಿಕ ಉಪನ್ಯಾಸಗಳನ್ನು ನೀಡಲು ಸಜ್ಜಾಗಿದ್ದಾರೆ. ಪ್ರಚೋದನಾಕಾರಿ ಭಾಷಣಗಳಿಂದ ಕುಖ್ಯಾತ ರಾಗಿರುವ ನಾಯ್ಕ, ತಮ್ಮ ಪುತ್ರ ಫಾರಿಕ್ ನಾಯ್ಕರೊಂದಿಗೆ ಅ.5ರಿಂದ 20ರವರೆಗೆ ಉಪ ನ್ಯಾಸ ನಡೆ ಸ ಲಿ ದ್ದಾರೆ. ಇತ್ತೀಚೆಗೆ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುವಂತೆ ಭಾರತೀ ಯ ಮುಸ್ಲಿಮರಿಗೆ ಕರೆ ನೀಡಿ ನಾಯ್ಕ ವಿವಾದ ಸೃಷ್ಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.