ಉಗ್ರತ್ವಕ್ಕೆ ಪಾಕಿಸ್ಥಾನದ ಪ್ರೋತ್ಸಾಹ
Team Udayavani, Jan 12, 2019, 9:47 AM IST
ಹೊಸದಿಲ್ಲಿ: “ಭಾರತದೊಂದಿಗೆ ಮಾತುಕತೆಯ ಪ್ರಸ್ತಾಪವಿಡುತ್ತಿರುವ ಪಾಕಿಸ್ಥಾನವು ಈ ವಿಚಾರದಲ್ಲಿ ಗಂಭೀರವಾಗಿಲ್ಲ. ಅಲ್ಲದೆ, ಉಗ್ರರಿಗೆ ನೀಡುತ್ತಿರುವ ಬೆಂಬಲವನ್ನು ಮುಂದುವರಿಸಿರುವ ಆ ದೇಶವು, ಭಯೋತ್ಪಾದನೆಯನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸುತ್ತಿದೆ’ ಎಂದು ಭಾರತ ಆರೋಪಿಸಿದೆ. ಶಾಂತಿ ಮಾತುಕತೆಯ ಪ್ರಸ್ತಾಪಕ್ಕೆ ಭಾರತವು ಸೂಕ್ತ ಸ್ಪಂದನೆ ನೀಡುತ್ತಿಲ್ಲ ಎಂಬ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆರೋಪಕ್ಕೆ ಭಾರತದ ವಿದೇಶಾಂಗ ಇಲಾಖೆಯು ಇಂತಹ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಮಾತುಕತೆಗೆ ಸಿದ್ಧ ಎಂದು ಪಾಕ್ ಹೇಳುತ್ತಿದ್ದರೂ, ಆ ದೇಶದ ಸಚಿವರು ಉಗ್ರರೊಂದಿಗೆ ವೇದಿಕೆ ಹಂಚಿಕೊಳ್ಳುವುದನ್ನು ನಿಲ್ಲಿಸುತ್ತಿಲ್ಲವೇಕೆ ಎಂದು ವಿದೇಶಾಂಗ ಇಲಾಖೆ ವಕ್ತಾರ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.