Palghar: 3.90 ಲಕ್ಷ ರೂ. ಮೌಲ್ಯದ ಬ್ರೌನ್ ಶುಗರ್ ಸಹಿತ ಇಬ್ಬರ ಬಂಧನ
Team Udayavani, Nov 4, 2023, 5:38 PM IST
ಪಾಲ್ಘರ್: ಇಲ್ಲಿನ ವಿರಾರ್ ಪರಿಸರದಲ್ಲಿ ಸುಮಾರು 3.90 ಲಕ್ಷ ರೂ. ಮೌಲ್ಯದ ಬ್ರೌನ್ ಶುಗರ್ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಆರೋಪಿಗಳನ್ನು ಅಮೀರ್ ಜಾಕರ್ ಖಾನ್ (35) ಮತ್ತು ಹರೇಶ್ ಮನೋಜ್ ಪಾಟೀಲ್ (29) ಎಂದು ಗುರುತಿಸಲಾಗಿದೆ.
ವಿರಾರ್ನ ಮನ್ವೇಲ್ಪಾಡಾದಲ್ಲಿರುವ ಹೊಟೇಲ್ ಬಳಿ ಆರೋಪಿಗಳಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸರು ಶುಕ್ರವಾರ ರಾತ್ರಿ 10.30ಕ್ಕೆ ದಾಳಿ ನಡೆಸಿದ್ದು, ಪರಿಶೀಲನೆ ವೇಳೆ ಅವರಲ್ಲಿ 3.90 ಲಕ್ಷ ರೂ. ಮೌಲ್ಯದ 17 ಗ್ರಾಂ ಬ್ರೌನ್ ಶುಗರ್ ಇರುವುದು ಪತ್ತೆಯಾಗಿದೆ.
ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.