![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jan 4, 2023, 4:43 PM IST
ಪಣಜಿ: ಕಳೆದ ಎರಡು ದಿನಗಳ ಹಿಂದೆ ಗೋವಾದ ವಾಗಾತೊರ್ ಬೀಚ್‍ನಲ್ಲಿ ಪಿಕಪ್ ಜೀಪ್‍ನ್ನು ಅಪಾಯಕಾರಿಯಾಗಿ ಚಾಲನೆ ಮಾಡಿದ ಆರೋಪದ ಮೇಲೆ ಕರ್ನಾಟಕ ಮೂಲದ ವಾಹನ ಚಾಲಕನ ವಿರುದ್ಧ ಗೋವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗೋವಾದ ಹಣಜುಣ ಪೋಲೀಸರು ಮಹೀಂದ್ರ ಬೊಲೆರೋ ಪಿಕಪ್ ಕೆಎ -22, ಬಿ- 5749 ಮತ್ತು ಅದರ ಚಾಲಕ ಮಲ್ಲಪ್ಪ ಮಾರೆಡ್ (ವಯಸ್ಸು 26, ಬೆಳಗಾವಿ ನಿವಾಸಿ, ಕರ್ನಾಟಕ) ಎಂದು ಮಾಹಿತಿ ಪತ್ತೆ ಮಾಡಿ ಪ್ರಕರಣ ದಾಖಲಿಸಿದ್ದಾರೆ.
ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 336 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೀಚ್ ನಲ್ಲಿ ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸಿ ಪ್ರವಾಸಿಗರ ಜೀವಕ್ಕೆ ಅಪಾಯ ತಂದಿರುವ ಬಗ್ಗೆ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ಇನ್ಸ್‍ಪೆಕ್ಟರ್ ಸಾಹಿಲ್ ವಾರಂಗ್ ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಆರೋಗ್ಯದಲ್ಲಿ ಏರುಪೇರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.