Tragedy: ಮನೆಯ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಮಗು ನಾಲೆಗೆ ಬಿದ್ದು ಮೃತ್ಯು
Team Udayavani, Aug 2, 2024, 5:34 PM IST
ಪಣಜಿ(ಫೋಂಡಾ): ಮನೆಯ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಮಗುವೊಂದು ಮನೆಯ ಬಳಿ ಇರುವ ನಾಲೆಗೆ ಬಿದ್ದು ಮೃತಪಟ್ಟಿರುವ ಘಟನೆ ಶುಕ್ರವಾರ(ಆಗಸ್ಟ್ 2) ಫೋಂಡಾ ಸಮೀಪದ ಉಸ್ಗಾಂವ್ನಲ್ಲಿ ನಡೆದಿದೆ.
ಗೋವಾದ ಉಸ್ಗಾಂವ್ನಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸಿಸುತ್ತಿದ್ದ ಜಾರ್ಖಂಡ್ ಮೂಲದ ಕುಟುಂಬದ ಎರಡು ವರ್ಷದ ಮಗು ಮನೆಯ ಮುಂದೆ ಆಟವಾಡುತ್ತಿತ್ತು ಎನ್ನಲಾಗಿದೆ ಈ ವೇಳೆ ತಾಯಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ನಾಲೆಗೆ ಬಿದ್ದಿದೆ, ಸದ್ದು ಕೇಳಿದ ಕೂಡಲೇ ಮನೆಯವರು ಹೋಗಿ ನೋಡಿದಾಗ ಮಗು ಬಿದ್ದಿರುವುದು ಕಂಡುಬಂದಿದೆ ಬಳಿಕ ನಾಲೆಯಿಂದ ಮೇಲಕ್ಕೆತ್ತಿದ ಮಗುವನ್ನು 108 ಆಂಬ್ಯುಲೆನ್ಸ್ನಲ್ಲಿ ಪಿಲಾಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ ಆದರೆ ಪರೀಕ್ಷೆ ನಡೆಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಘಟನೆ ಸಂಬಂಧ ಪೊಂಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Kalasa; ಮಳೆ ಅಬ್ಬರ ಕಡಿಮೆಯಾಗಲೆಂದು ಕಳಸೇಶ್ವರ ಸ್ವಾಮಿಗೆ ಅಗಿಲು ಸೇವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.