Panaji: ದೀಪಾವಳಿಗೆ ಸಿಗಲಿದೆ ಗೋವಾ ಜನರಿಗೆ ಗಿಫ್ಟ್
Team Udayavani, Oct 15, 2024, 8:42 PM IST
ಪಣಜಿ: ಪ್ರಸಕ್ತ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಗೋವಾ ರಾಜ್ಯದ ಜನರಿಗೆ ದೊಡ್ಡ ಉಡುಗೊರೆ ಲಭಿಸಲಿದೆ.
ಗೋವಾ ರಾಜ್ಯದ ಇಂಧನ ಸಚಿವ ಸುದೀನ ಧವಳೀಕರ್ ಅವರು ಈ ದೊಡ್ಡ ಘೋಷಣೆ ಮಾಡಿದ್ದಾರೆ. ಪ್ರತಿ ತಿಂಗಳು 300-400 ಯೂನಿಟ್ ವಿದ್ಯುತ್ ಬಳಕೆದಾರರಿಗೆ ಗೋವಾ ಸರ್ಕಾರ ಉಚಿತ ವಿದ್ಯುತ್ ಪೂರೈಕೆ ಮಾಡಲಿದೆ.
ಗೋವಾ ರಾಜ್ಯ ಇಂಧನ ಸಚಿವ ಧರ್ಮಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಉಪಸ್ಥಿತರಿದ್ದ ಸಂರ್ಭದಲ್ಲಿ ಈ ವಿಶೇಷ ಉಡುಗೊರೆಯ ಘೋಷಣೆ ಮಾಡಿದ್ದಾರೆ. ತಮ್ಮ ತಮ್ಮ ಊರಿನಲ್ಲಿ ಸೋಲಾರ್ ಪ್ಲ್ಯಾಂಟ್ ನಿರ್ಮಾಣ ಮಾಡಲು ಪಾಳು ಬಿದ್ದ ಭೂಮಿಯ ಮಾಹಿತಿ ನೀಡಲು ಗೋವಾ ರಾಜ್ಯದ ಜನರು ಹಾಗೂ ಸ್ಥಳೀಯ ಶಾಸಕರು ಮುಂದೆ ಬರಬೇಕು ಎಂದು ಮನವಿ ಮಾಡಿದ್ದಾರೆ.
ಗೋವಾ ರಾಜ್ಯದ ಅಭಿವೃದ್ಧಿಗೆ ಡಬಲ್ ಎಂಜಿನ್ ಸರ್ಕಾರದ ಸಹಕಾರ ಲಭಿಸಿದೆ. ಈ ಸಹಕಾರದಿಂದಾಗಿ ವಿದ್ಯುತ್ ಕ್ಷೇತ್ರದಲ್ಲಿಯೂ ಕೂಡ ಗೋವಾ ರಾಜ್ಯ ಸ್ವಾವಲಂಭಿಯಾಗುವ ಸಂಕಲ್ಪವಿದೆ. 2027 ರವರೆಗೆ ಗೋವಾ ರಾಜ್ಯದಲ್ಲಿ 150 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯನ್ನು ಗೋವಾ ರಾಜ್ಯದಲ್ಲಿಯೇ ಮಾಡಲಾಗುವುದು ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PMML: ನೆಹರು ಅವರ ಪತ್ರ ಸಂಗ್ರಹವನ್ನು ಮರಳಿಸಿ: ರಾಹುಲ್ ಗೆ ಕೇಂದ್ರದ ಪತ್ರ
Road Mishap: ಟ್ರಕ್ ಚಾಲಕನ ಅವಾಂತರಕ್ಕೆ 6 ಮಂದಿ ಸ್ಥಳದಲ್ಲೇ ಮೃತ್ಯು, 7 ಮಂದಿ ಗಂಭೀರ
ಕಾಶ್ಮೀರದಲ್ಲಿ ಮಾದಕ ಜಾಲ: 8,000 ಕೆ.ಜಿ. ಡ್ರಗ್ಸ್ ವಶ- 5ವರ್ಷದಲ್ಲಿ 6,500 ಪ್ರಕರಣ
Ayodhya’s Shri Ram Mandir: ಅಯೋಧ್ಯೆ ರಾಮಮಂದಿರ ಯೋಜನೆಗೆ ಸ್ವೋ ರ್ಡ್ ಆಫ್ ಆನರ್ ಕಿರೀಟ
Humpback whale: 13,046 ಕಿ.ಮೀ. ಕ್ರಮಿಸಿದ ತಿಮಿಂಗಿಲ: ದೀರ್ಘ ಯಾನ
MUST WATCH
ಹೊಸ ಸೇರ್ಪಡೆ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Shimoga; ನಮ್ಮ ನಾಯಕರು ಗಮನ ಹರಿಸಲಿ: ಕುಮಾರ್ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು
Child marriage: 3 ವರ್ಷದಲ್ಲಿ ರಾಜ್ಯಾದ್ಯಂತ 1,465 ಬಾಲ್ಯ ವಿವಾಹ ಪತ್ತೆ
Mangaluru: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು… ಮಹಿಳೆ ಪಾರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.