Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ

ಮೆ 31ರಂದು ಮುಂಗಾರು ಕೇರಳ ಪ್ರವೇಶಿಸುವ ನಿರೀಕ್ಷೆ

Team Udayavani, May 29, 2024, 6:22 PM IST

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ!

ಪಣಜಿ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ (ಜೂನ್ ನಿಂದ ಸೆಪ್ಟೆಂಬರ್ ವರೆಗೆ) ರಾಜ್ಯದಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದೇಶದಾದ್ಯಂತ ಶೇ.106ರಷ್ಟು ಮುಂಗಾರು ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ ಮತ್ತು ಸೆಪ್ಟೆಂಬರ್ ನಡುವೆ ಶೇಕಡಾ 5 ರಷ್ಟು ವ್ಯತ್ಯಾಸವಿರಬಹುದು. ಮೆ 31ರಂದು ಮುಂಗಾರು ಕೇರಳ ಪ್ರವೇಶಿಸುವ ನಿರೀಕ್ಷೆ ಇದೆ ಜೂ. 4 ಅಥವಾ 5 ರಂದು ಗೋವಾ ರಾಜ್ಯಕ್ಕೆ ಮುಂಗಾರು ಆಗಮಿಸಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

2023 ರ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ 3414.3 ಮಿಮೀ ಮಳೆ ದಾಖಲಾಗಿತ್ತು 2022 ರಲ್ಲಿ, 2,720 ಮಿಲಿಮೀಟರ್ ಮಳೆ ದಾಖಲಾಗಿದೆ. ಸರಾಸರಿಗಿಂತ 10 ಶೇಕಡಾ ಕಡಿಮೆ. 2021ರಲ್ಲಿ 3156 ಮಿ.ಮೀ ಹಾಗೂ 2020ರಲ್ಲಿ 4203 ಮಿ.ಮೀ ಮಳೆ ದಾಖಲಾಗಿತ್ತು. ಆದರೆ ಪ್ರಸಕ್ತ ಜೂನ್‍ನಲ್ಲಿ ರಾಜ್ಯದಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿರುವ ನಿರೀಕ್ಷೆಯಿದೆ.

ಮೇ 28 ರಿಂದ ಜೂನ್ 3 ರ ನಡುವೆ ಗೋವಾ ರಾಜ್ಯದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳವಾರ ಪಣಜಿಯಲ್ಲಿ ಗರಿಷ್ಠ 33.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ ಏಳು ದಿನಗಳಲ್ಲಿ ಗರಿಷ್ಠ ತಾಪಮಾನವು 34 ಡಿಗ್ರಿ ಸೆಲ್ಸಿಯಸ್‍ಗೆ ತಲುಪುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಟಾಪ್ ನ್ಯೂಸ್

Agriculture ಹಡಿಲು ಭೂಮಿಗೆ ಜೀವ ತುಂಬುವ ರೈತ

Agriculture ಹಡಿಲು ಭೂಮಿಗೆ ಜೀವ ತುಂಬುವ ರೈತ

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

Pen Drive Case: ಪ್ರಜ್ವಲ್‌ ಧ್ವನಿ ಬದಲಾಯಿಸಲು ಯತ್ನ

Pen Drive Case: ಪ್ರಜ್ವಲ್‌ ಧ್ವನಿ ಬದಲಾಯಿಸಲು ಯತ್ನ

1-sadsd

T20 WC; ಭಾರತ-ದಕ್ಷಿಣ ಆಫ್ರಿಕಾ: ಸೋಲಿಲ್ಲದ ಸರದಾರರ ಫೈನಲ್‌ ಸಮರ

1-police

New Criminal ಕಾನೂನು ಜಾರಿ: ಪೊಲೀಸ್‌ ಠಾಣೆಗಳಲ್ಲಿ ಜು.1ಕ್ಕೆ ವಿಶೇಷ ಕಾರ್ಯಕ್ರಮ

1-neet

NEET ಗದ್ದಲಕ್ಕೆ ಸಂಸತ್‌ ಕಲಾಪ ಬಲಿ; ಉಭಯ ಸದನದಲ್ಲಿ ಕೋಲಾಹಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-police

New Criminal ಕಾನೂನು ಜಾರಿ: ಪೊಲೀಸ್‌ ಠಾಣೆಗಳಲ್ಲಿ ಜು.1ಕ್ಕೆ ವಿಶೇಷ ಕಾರ್ಯಕ್ರಮ

1-neet

NEET ಗದ್ದಲಕ್ಕೆ ಸಂಸತ್‌ ಕಲಾಪ ಬಲಿ; ಉಭಯ ಸದನದಲ್ಲಿ ಕೋಲಾಹಲ

Exam

NTA ಸುಧಾರಣೆಗೆ ಪೋಷಕರು, ವಿದ್ಯಾರ್ಥಿಗಳಿಂದ ಸಲಹೆ ಆಹ್ವಾನ

1—dsadssad

Maharashtra; ಕರ್ನಾಟಕದಂತೆ ಸ್ತ್ರೀಯರಿಗೆ ಮಾಸಿಕ ನೆರವು

1-weddding

Crazy Rich Asian Wedding; ಮದುವೆಗೆ ಬಂದವರಿಗೆ 66,000 ರೂ. ನಗದು ಗಿಫ್ಟ್!

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Agriculture ಹಡಿಲು ಭೂಮಿಗೆ ಜೀವ ತುಂಬುವ ರೈತ

Agriculture ಹಡಿಲು ಭೂಮಿಗೆ ಜೀವ ತುಂಬುವ ರೈತ

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

Pen Drive Case: ಪ್ರಜ್ವಲ್‌ ಧ್ವನಿ ಬದಲಾಯಿಸಲು ಯತ್ನ

Pen Drive Case: ಪ್ರಜ್ವಲ್‌ ಧ್ವನಿ ಬದಲಾಯಿಸಲು ಯತ್ನ

Terror 2

FATF;ಉಗ್ರರಿಗೆ ವಿತ್ತೀಯ ನೆರವು ತಡೆ: ಭಾರತದ ಕ್ರಮಕ್ಕೆ ಮೆಚ್ಚುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.