![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 7, 2022, 4:28 PM IST
ಪಣಜಿ: ಗೋವಾ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಲೇ ಇದೆ. ಹಣದ ಆಸೆಗಾಗಿ ತಮ್ಮ ಸ್ನೇಹಿತನನ್ನೆ ಅಪಹರಸಿದ ಘಟನೆ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪಣಜಿ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದತೆ ಪೊಲೀಸರು ಬಿಹಾರ ಮೂಲದ ಆಶಿಷ ಕುಮಾರ್ ಸಿಂಗ್ (33), ಅಂಬರಕುಮಾರ್ ಸಿಂಗ್ (34 ), ಮಹಾರಾಷ್ಟ್ರ ಮೂಲದ ವರದ ಮುನದಾದಾ(27), ಬೆಂಗಳೂರು ಮೂಲದ ಮೋನಿಕಾ ಪ್ರಿಯಾ (31) ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಆರೋಪಿಗಳು ತಮ್ಮ ಸ್ನೇಹಿತ ದೀಪಕ್‍ಕುಮಾರ ಕೇಸರಿ ಎಂಬ ವ್ಯಕ್ತಿಯನ್ನು ಅಪಹರಿಸಿ ಪಣಜಿ ಸಮೀಪದ ಕರಂಜಾಳೆಂ ಫ್ಲಾಟ್ ನಲ್ಲಿ ಕೂಡಿಹಾಕಿ 70 ಲಕ್ಷ ರೂಗಳಿಗಾಗಿ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.
ಪ್ರಕರಣ ದಾಖಲಿಸಿಕೊಂಡ ಪಣಜಿ ಪೊಲೀಸರು ಐವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಪಿಯು ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥಗೆ ಕೊಕ್ ?
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.