Panaji; ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪಲ್ಲವಿ ದೆಂಪೆ ಪ್ರಚಾರ

Team Udayavani, Mar 31, 2024, 8:17 PM IST

Panaji; ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪಲ್ಲವಿ ದೆಂಪೆ ಪ್ರಚಾರ

ಪಣಜಿ: ಲೋಕಸಭೆ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವುದರಲ್ಲಿ ಅನುಮಾನವಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹತ್ತು ವರ್ಷಗಳ ಅಧಿಕಾರಾವಧಿಯಲ್ಲಿ ಜನರ ಹಿತಾಸಕ್ತಿ ಮಾತ್ರ ನೋಡಿದ್ದಾರೆ.

ದಕ್ಷಿಣ ಗೋವಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಲ್ಲವಿ ಧೆಂಪೆ ಅವರಿಗೆ ಜನ ಸಾಮಾನ್ಯರ ಜೀವನಮಟ್ಟವನ್ನು ಹೆಚ್ಚಿಸುವ ಗುರಿ ಹೊಂದಿದ್ದು, ಅವರಿಗೆ ಭಾರಿ ಮತಗಳ ಮೂಲಕ ಮತ ನೀಡುವಂತೆ ಗೋವಾ ಮುಖ್ಯಮಂತ್ರಿ ಡಾ|ಪ್ರಮೋದ್‌ ಸಾವಂತ್‌ ಮನವಿ ಮಾಡಿದರು.

ಪಂಚವಾಡಿ-ಶಿರೋಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಲ್ಲವಿ ಧೆಂಪೆ ಪರ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯ ಜಲಸಂಪನ್ಮೂಲ ಸಚಿವ ಸುಭಾಷ್‌ ಶಿರೋಡ್ಕರ್‌ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಜನರ ಅಗತ್ಯಗಳನ್ನು ಪೂರೈಸಲು ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮೋದಿಯನ್ನು ಮೂರನೇ ಬಾರಿಗೆ ಪ್ರಧಾನಿ ಮಾಡಲು ಬಿಜೆಪಿ ಗೋವಾದ ಎರಡೂ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾಗಿದೆ ಎಂದರು.

ದಕ್ಷಿಣ ಗೋವಾ ಲೋಕಸಭಾ ಅಭ್ಯರ್ಥಿ ಪಲ್ಲವಿ ಧೆಂಪೆ, ಮಾಜಿ ಸಂಸದ ನರೇಂದ್ರ ಸಾವೈಕರ್‌, ಜಿಪಂ ಸದಸ್ಯ ನಾರಾಯಣ ಕಾಮತ್‌, ಪಂಚವಾಡಿ ಸರಪಂಚ್‌, ಲೀನಾ ಫೆನಾಂìಡಿಸ್‌, ಶಿರೋಡ ಪಂಚಾಯತ ಅಧ್ಯಕ್ಷೆ ಪಲ್ಲವಿ ಶಿರೋಡ್ಕರ್‌, ಪಂಚ ಸದಸ್ಯ ಕ್ರಿಸ್ಟೇವ್‌ ಡಿಕೋಸ್ತಾ, ಶಿರೋಡ ಬಿಜೆಪಿ ಮಂಡಲ ಅಧ್ಯಕ್ಷ ಸೂರಜ್‌ ನಾಯ್ಕ, ಪ್ರಧಾನ ಕಾರ್ಯದರ್ಶಿ ಅವಧೂತ್‌ ನಾಯ್ಕ, ಜಿಪಂ ಅಧ್ಯಕ್ಷೆ ಸುವರ್ಣಾ ತೆಂಡೂಲ್ಕರ್‌, ಭಾರತಿ ಶಿರೋಡ್ಕರ್‌, ಡಾ| ಗೌರಿ ಶಿರೋಡ್ಕರ್‌, ಸುಮತಿ ನಾಯ್ಕ, ಪ್ರದೀಪ್‌ ಶೇಟ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

court

Fact check ಘಟಕ ಸ್ಥಾಪಿಸುವ ಐಟಿ ನಿಯಮ ರದ್ದು: ಹೈಕೋರ್ಟ್‌ ಆದೇಶ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

court

Fact check ಘಟಕ ಸ್ಥಾಪಿಸುವ ಐಟಿ ನಿಯಮ ರದ್ದು: ಹೈಕೋರ್ಟ್‌ ಆದೇಶ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

court

Fact check ಘಟಕ ಸ್ಥಾಪಿಸುವ ಐಟಿ ನಿಯಮ ರದ್ದು: ಹೈಕೋರ್ಟ್‌ ಆದೇಶ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.