![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 19, 2021, 3:55 PM IST
ಪಣಜಿ: ಗೋವಾ ರಾಜ್ಯದಲ್ಲಿ ಅರ್ಥವ್ಯವಸ್ಥೆಗೆ ಬಲ ನೀಡಲು ರಾಜ್ಯದಲ್ಲಿ ಕ್ಯಾಸಿನೊ ಸೇರಿದಂತೆ ವಿವಿಧ ಪ್ರವಾಸೋದ್ಯಮ ಅವಲಂಭಿತ ಉದ್ಯೋಗಗಳನ್ನು ಶೀಘ್ರವೇ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾಹಿತಿ ನೀಡಿದ್ದಾರೆ.
ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು- ರಾಜ್ಯದಲ್ಲಿ ಹೋಟೆಲ್ ಮತ್ತು ಕ್ಯಾಸಿನೊಗಳಿಗಿಂತ ಮುನ್ನ ಪ್ರವಾಸೋದ್ಯಮ ಅವಲಂಭಿತ ಉದ್ಯೋಗಗಳು ಆರಂಭಗೊಳ್ಳಬೇಕು. ಈ ನಿಟ್ಟಿನಲ್ಲಿ ಸರ್ಕಾರ ವಿಚಾರ ನಡೆಸುತ್ತಿದೆ. ಶೀಘ್ರದಲ್ಲಿಯೇ ಈ ಕುರಿತು ನಿರ್ಣಯ ತೆಗೆದುಕೊಳ್ಳಲಾಗುವುದು.
ಇದನ್ನೂ ಓದಿ:ಕೋವಿಡ್ ಸಂದರ್ಭದಲ್ಲಿ ಗೋವಾ ಜನತೆ ಸಹಕಾರ ಅಪಾರ: ಪ್ರಧಾನಿ ಮೋದಿ
ದೇಶ-ವಿದೇಶಿಯ ಪ್ರವಾಸಿಗರು ಆಗಮಿಸಲು ಸುಲಭವಾಗಬೇಕು, ಈ ನಿಟ್ಟಿನಲ್ಲಿ ಚಾರ್ಟರ್ ವಿಮಾನ ಸೇವೆ ಆರಂಭಿಸಬೇಕು ಎಂದು ಪ್ರಧಾನಿಗಳ ಕಾರ್ಯಾಲಯಕ್ಕೆ ಪತ್ರ ಬರೆದು ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.