ಪನಾಮಾ: ಐಶ್ವರ್ಯಾ ರೈ,ಅಮಿತಾಭ್‌ಗೆ ನೋಟಿಸ್‌?

Team Udayavani, Sep 29, 2017, 6:30 AM IST

Amitabh-Bachchan,-Aishwarya.jpg

ನವದೆಹಲಿ: ಪನಾಮಾ ದಾಖಲೆಯಲ್ಲಿ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌, ಅವರ ಸೊಸೆ, ನಟಿ ಐಶ್ವರ್ಯಾ ರೈ
ಬಚ್ಚನ್‌ ಮತ್ತು ಮತ್ತೂಬ್ಬ ನಟ ಅಜಯ್‌ ದೇವಗನ್‌ಗೆ ಜಾರಿ ನಿರ್ದೇಶನಾಲಯ ಜಾರಿ ನಿರ್ದೇಶನಾಲಯ
(ಇ.ಡಿ) ಸಮನ್ಸ್‌ ಜಾರಿಗೊಳಿಸುವ ಸಾಧ್ಯತೆ ಇದೆ. 

ಈ ಹಿಂದೆ ಜಾರಿ ನಿರ್ದೇಶನಾಲಯವು ಕಳುಹಿಸಿದ್ದ ನೋಟಿಸ್‌ಗೆ ಅಮಿತಾಭ್‌ ಉತ್ತರವನ್ನು ಕಳುಹಿಸಿದ ಎರಡು ದಿನಗಳ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ವಿಚಾರಣೆಗೆ ಕರೆಸಲು ಚಿಂತನೆ ನಡೆಸಿದೆ ಎನ್ನಲಾಗಿದೆ. 2004ರಿಂದ ವಿದೇಶಕ್ಕೆ ಹಣವನ್ನು ರವಾನಿಸಿದ ಸಂಬಂಧ ವಿವರಣೆಯನ್ನು ಕೋರಿ ಜಾರಿ ನಿರ್ದೇಶನಾಲಯ ಜೂನ್‌ನಲ್ಲಿ ಬಚ್ಚನ್‌ ಕುಟುಂಬಕ್ಕೆ ನೋಟಿಸ್‌ನ್ನು ಜಾರಿಗೊಳಿಸಿತ್ತು. ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನ ಸುಪ್ರೀಂಕೋರ್ಟ್‌ ಅಲ್ಲಿನ ಪ್ರಧಾನಿಯಾಗಿದ್ದ ನವಾಜ್‌ ಷರೀಫ್ರನ್ನು ಅನರ್ಹಗೊಳಿಸಿತ್ತು.

ಟಾಪ್ ನ್ಯೂಸ್

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈTamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

BYV

Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈTamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

chirate( leopard)

Kasaragod: ಮುಳಿಯಾರಿನಲ್ಲಿ ಮನೆ ಮುಂದೆ ಐದು ಚಿರತೆ ಪ್ರತ್ಯಕ್ಷ

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈTamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.