ರಮಣ್ ಸಿಂಗ್ ರಾಜೀನಾಮೆ ಯಾವಾಗ?
Team Udayavani, Jul 30, 2017, 8:55 AM IST
ಜಗ್ಧಾಲ್‌ಪುರ: ಪನಾಮಾ ಪೇಪರ್ ಹಗರಣ ಸಂಬಂಧ ಪಾಕಿಸ್ಥಾನ ಪ್ರಧಾನಿ ನವಾಜ್ ಷರೀಫ್ ಹುದ್ದೆ ತ್ಯಜಿಸಿದರು. ಅವರಂತೆ ಛತ್ತೀಸ್‌ಗಢ ಮುಖ್ಯಮಂತ್ರಿ ರಮಣ್ ಸಿಂಗ್ ಕೂಡ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
‘ಷರೀಫ್ ಮತ್ತು ಕುಟುಂಬದ ಹೆಸರು ಪನಾಮಾ ಹಗರಣದಲ್ಲಿ ಕೇಳಿಬಂದ ಬಳಿಕ ಷರೀಫ್ ರಾಜೀನಾಮೆ ನೀಡಿದ್ದಾರೆ. ಅಂತೆಯೇ ರಮಣ್ ಸಿಂಗ್ ಮತ್ತು ಅವರ ಕುಟುಂಬದವರ ಹೆಸರೂ ಈ ಹಗರಣದಲ್ಲಿ ಕೇಳಿ ಬಂದಿದೆ. ಅವರ ಮಗ ಅಭಿಷೇಕ್ ಕಡಲಾಚೆ ಆಸ್ತಿ ಹೊಂದಿದ್ದಾರೆ ಎಂದು ಪನಾಮಾ ಪೇಪರ್ ಹೇಳುತ್ತಿದೆ. ಆದರೂ ಅವರ ವಿರುದ್ಧ ಪ್ರಧಾನಿ ಮೋದಿ ಯಾವುದೇ ಕ್ರಮ ಜರಗಿಸಿಲ್ಲ. ಏಕೆಂದರೆ ಅವರು ಬಿಜೆಪಿ, ಆರೆಸ್ಸೆಸ್‌ಗೆ ಸೇರಿದವರು’ ಎಂದಿದ್ದಾರೆ ರಾಹುಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!
Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!
Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್: EDಗೆ ಕೇಂದ್ರದ ಅನುಮತಿ
RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ
BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.