ಗೋಹತ್ಯೆಗೆ ಪ್ರಾಯಚ್ಚಿತ : ಪುತ್ರಿಯನ್ನೇ ವರಿಸುವ ಶಿಕ್ಷೆ!
Team Udayavani, Feb 24, 2020, 10:31 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಿಧಿಶಾ: ಆಕಸ್ಮಿಕವಾಗಿ ಹಸು ಹತ್ಯೆಗೆ ಕಾರಣನಾದ ವ್ಯಕ್ತಿಗೆ, ಆತನದ್ದೇ 13 ವರ್ಷದ ಮಗಳನ್ನೇ ವಿವಾಹವಾಗುವಂತೆ ಪಂಚಾಯಿತಿಯೊಂದು ಶಿಕ್ಷೆ ವಿಧಿಸಿದ ವಿಕೃತ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ವಿಧಿಶಾ ಜಿಲ್ಲೆಯ ಪತಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿ ಡಿಕ್ಕಿ ಹೊಡೆದ ಕಾರಣ ಹಸು ಮೃತಪಟ್ಟಿತ್ತು. ಅಪಘಾತ ಎಸಗಿತ ವ್ಯಕ್ತಿ, ಪ್ರಾಯಶ್ಚಿತ್ತವಾಗಿ ತನ್ನದೇ 13 ವರ್ಷದ ಮಗಳನ್ನು ವಿವಾಹವಾಗಬೇಕು ಎಂದು ಪಂಚಾಯಿತಿ ಆದೇಶಿಸಿತು. ಅದರಂತೆ ಆ ವ್ಯಕ್ತಿ ಕೂಡ ವಿವಾಹದ ಸಿದ್ಧತೆ ಮಾಡಿಕೊಳ್ಳುತ್ತಿದ್ದ. ಅಷ್ಟೊತ್ತಿಗೆ ಮಧ್ಯ ಪ್ರವೇಶಿಸಿದ ಪೊಲೀಸರು, ಬಾಲ್ಯ ವಿವಾಹ ಅಪರಾಧ ಎಂಬ ಕುರಿತು ವ್ಯಕ್ತಿಗೆ ತಿಳಿ ಹೇಳಿ ವಿವಾಹವನ್ನು ತಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.