ಕೊಳಲಿಗೆ ತ್ರಿಪುರಾ ಬಿದಿರು
Team Udayavani, Nov 3, 2018, 8:50 AM IST
ಹೊಸದಿಲ್ಲಿ: ವಿಶ್ವವಿಖ್ಯಾತ ಬಾನ್ಸುರಿ ವಾದಕ ಪಂ.ಹರಿಪ್ರಸಾದ್ ಚೌರಾಸಿಯಾರ ಕೊಳಲನ್ನು ತ್ರಿಪುರಾದಲ್ಲಿಯೇ ಸಿದ್ಧಪಡಿಸಲಾಗುತ್ತದೆ ಎಂದಿದ್ದಾರೆ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್. ರಾಜ್ಯದ ಉತ್ತರ ಮತ್ತು ಧಲಾಯಿ ಜಿಲ್ಲೆಗಳಲ್ಲಿ ಬೆಳೆಯಲಾಗುರುವ ಬಿದಿರಿನಿಂದಲೇ ಅವುಗಳನ್ನು ಸಿದ್ಧಪಡಿಸಲಾಗುತ್ತದೆ ಎಂದಿದ್ದಾರೆ. ತ್ರಿಪುರಾದಲ್ಲಿ 2,500 ಹೆಕ್ಟೇರ್ ಪ್ರದೇಶದಲ್ಲಿ ಬಿದಿರು ಬೆಳೆಯಲು ವಿಶೇಷ ಯೋಜನೆ ರೂಪಿಸಲಾಗಿದೆ. ದೇಶಕ್ಕೆ ಬಿದಿರು ಆಮದಿನಿಂದಾಗಿ 1 ಲಕ್ಷ ಕೋಟಿ ರೂ. ವಾರ್ಷಿಕ ನಷ್ಟ ಉಂಟಾಗುತ್ತದೆ ಎಂದು ದೇಬ್ ದಿಲ್ಲಿಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.