Gujarat ಪ್ರೇಮ ವಿವಾಹಕ್ಕೆ ಪೋಷಕರ ಒಪ್ಪಿಗೆ ಬೇಕು?
Team Udayavani, Aug 1, 2023, 7:30 AM IST
ಗಾಂಧಿನಗರ: ಪ್ರೇಮ ವಿವಾಹಗಳಿಗೆ ಪೋಷಕರ ಒಪ್ಪಿಗೆಯನ್ನೂ ಖಾತರಿ ಪಡಿಸುವಂತಹ ವ್ಯವಸ್ಥೆಯನ್ನು ರೂಪಿಸಲು ಗುಜರಾತ್ ಸರ್ಕಾರ ಅಧ್ಯಯನಕ್ಕೆ ಮುಂದಾಗಿದೆ.
ಸಂವಿಧಾನದಲ್ಲಿ ಇಂಥ ಬದಲಾವಣೆಗೆ ಅವಕಾಶವಿದ್ದರೆ ಅದನ್ನು ಕಾರ್ಯಗತಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ತಿಳಿಸಿದ್ದಾರೆ.
ಮೆಹ್ಸಾನದಲ್ಲಿ ಪಾಟಿದಾರ್ ಸಮುದಾಯದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಟೇಲ್ ಭಾಗವಹಿಸಿದ್ದರು. ಈ ವೇಳೆ ಪ್ರೇಮ ವಿವಾಹಗಳಿಗೆ ಪೋಷಕರ ಒಪ್ಪಿಗೆಯನ್ನೂ ಕಡ್ಡಾಯಗೊಳಿಸುವಂತೆ ಕೋರಿ ಪಾಟಿದಾರ್ ಸಮುದಾಯದ ಕೆಲ ವರ್ಗಗಳು ಮನವಿ ಮಾಡಿದವು.
ಈ ಕುರಿತು ಪ್ರತಿಕ್ರಿಯಿಸಿದ ಪಟೇಲ್, ಪ್ರೇಮ ವಿವಾಹಗಳಿಗಾಗಿ ಮನೆಯನ್ನು ತೊರೆಯುತ್ತಿರುವ ಹೆಣ್ಣು ಮಕ್ಕಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧ್ಯಯನವನ್ನು ನಡೆಸಲು ಸರ್ಕಾರ ಸಿದ್ಧವಾಗಿದೆ. ಬಳಿಕ ಸಂವಿಧಾನ ಇದನ್ನು ಬೆಂಬಲಿಸಿದರೆ ಮಾತ್ರ ಆ ರೀತಿ ಕಾನೂನು ತರಬಹುದೇ ಎಂಬುದರ ಬಗ್ಗೆ ಚಿಂತಿಸಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.