ರೇಪ್‌ ಆದ ಬಾಲಕಿಗೆ ತರಗತಿಗೆ ಬರಬೇಡ ಎಂದ ದಿಲ್ಲಿ ಶಾಲೆ: ಹೆತ್ತವರ ಅಳಲು

Team Udayavani, Apr 28, 2017, 10:35 AM IST

Rape Culture-700.jpg

ಹೊಸದಿಲ್ಲಿ : ‘ದಿಲ್ಲಿಯ ಖಾಸಗಿ ಶಾಲೆಯೊಂದು ರೇಪ್‌ ಸಂತ್ರಸ್ತೆಯಾಗಿರುವ ನಮ್ಮ ಮಗಳನ್ನು ತಮ್ಮ ಶಾಲೆಗ ಕಳುಹಿಸಕೂಡದು; ಕಳುಹಿಸಿದಲ್ಲಿ ತಮ್ಮ ಶಾಲೆಯ ಘನತೆ ಗೌರವಗಳಿಗೆ ಚ್ಯುತಿ ಬರುತ್ತದೆ ಎಂದು ನಮಗೆ ತಾಕೀತು ಮಾಡಿದ್ದಾರೆ’ ಎಂಬುದಾಗಿ ರೇಪ್‌ ಸಂತ್ರಸ್ತ ಬಾಲಕಿಯ ಹೆತ್ತವರು ಆರೋಪಿಸಿದ್ದಾರೆ. 

ರೇಪ್‌ ಸಂತ್ರಸ್ತ ಬಾಲಕಿಯ ಹೆತ್ತವರು ಕೊಟ್ಟಿರುವ ದೂರಿನ ಆಧಾರದಲ್ಲಿ  ದಿಲ್ಲಿ ಮಹಿಳಾ ಆಯೋಗವು ಈ ಬಗ್ಗೆ ಶಿಕ್ಷಣ ಇಲಾಖೆಗೆ ನೊಟೀಸ್‌ ಜಾರಿ ಮಾಡಿದೆ.

‘ರೇಪ್‌ಗೆ ಗುರಿಯಾಗಿರುವ ನಮ್ಮ ಮಗಳು 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು ಆಕೆಯನ್ನು ಶಾಲೆಗೆ ಕಳುಹಿಸುವುದನ್ನು ನಿಲ್ಲಿಸಿದಲ್ಲಿ ಮಾತ್ರವೇ ಆಕೆಯನ್ನು 11ನೇ ತರಗತಿಗೆ ತೇರ್ಗಡೆಗೊಳಿಸಲಾಗುವುದು ಎಂಬ ಶರತ್ತನ್ನು ಕೂಡ ಶಾಲಾ ಆಡಳಿತ ಮಂಡಳಿ ನಮ್ಮ ಮೇಲೆ ಹೇರಿದೆ ‘ ಎಂಬುದಾಗಿ ಹೆತ್ತವರು ಹೇಳಿದ್ದಾರೆ. 

ರೇಪ್‌ ಸಂತ್ರಸ್ತ ಬಾಲಕಿಯ ಬಗ್ಗೆ ಶಾಲಾ ಆಡಳಿತವು ಅತ್ಯಂತ ನಿಕೃಷ್ಠ ಸಂವೇದನೆ ತೋರಿರುವುದು ಖಂಡನೀಯ ಮತ್ತು ದುರದೃಷ್ಟಕರ ಎಂದು ಹೆತ್ತವರು ದೂರಿದ್ದಾರೆ. 

ಈ ವಿಷಯದಲ್ಲಿ ಶಿಕ್ಷಣ ಇಲಾಖೆಗೆ ನೊಟೀಸ್‌ ಜಾರಿ ಮಾಡಿರುವ ದಿಲ್ಲಿ ಮಹಿಳಾ ಆಯೋಗವು, ಬಾಲಕಿಯ ಗುರುತನ್ನು ಗೌಪ್ಯವಾಗಿರಿಸುವ ಸಲುವಾಗಿ ಶಾಲೆಯ ಹೆಸರನ್ನು ಬಹಿರಂಗಪಡಿಸಿಲ್ಲ. ಹಾಗಾಗಿ ಮಾಧ್ಯಮಕ್ಕೆ ಶಾಲೆಯ ಪ್ರತಿಕ್ರಿಯೆಯನ್ನು ಪಡೆದುಕೊಳ್ಳುವುದು ಸಾಧ್ಯವಾಗಿಲ್ಲ.

ಶಾಲೆಯ 10ನೇ ತರಗತಿಯ ಬಾಲಕಿಯನ್ನು ಯಾರೋ ಕಾಮಾಂಧ ದುಷ್ಕಮಿಗಳು ಅಪಹರಿಸಿ, ರೇಪ್‌ ಮಾಡಿ, ಚಲಿಸುತ್ತಿರುವ ಕಾರಿನಿಂದ ರಸ್ತೆಗೆಸೆದು ಪರಾರಿಯಾಗಿದ್ದರು. 

ಟಾಪ್ ನ್ಯೂಸ್

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.