ಪ್ರಧಾನಿ ನರೇಂದ್ರ ಮೋದಿ ಜತೆ ಜನವರಿಯಲ್ಲಿ ಪರೀಕ್ಷಾ ಪೇ ಚರ್ಚಾ
Team Udayavani, Dec 5, 2019, 11:31 PM IST
ಹೊಸದಿಲ್ಲಿ: ಕಳೆದವರ್ಷ ಪರೀಕ್ಷಾ ಸಂದರ್ಭದಲ್ಲಿ ಪ್ರಧಾನಿ ಮೋದಿ, ಮನ್ ಕೀ ಬಾತ್‌ನಲ್ಲಿ ಪರೀಕ್ಷೆಗೆ ಹೆದರದಿರಿ ಎಂಬ ಸಂದೇಶ ನೀಡಿದ್ದರು. ಮುಂದೆ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನೂ ನಡೆಸಿದ್ದರು. ಅದು ಬಹಳ ಜನಪ್ರಿಯವಾಗಿತ್ತು. ಈ ಬಾರಿ ಬೇಡಿಕೆ ಮೇರೆಗೆ ವಿದ್ಯಾರ್ಥಿಗಳೊಂದಿಗೆ ‘ಪರೀಕ್ಷಾ ಪೇ ಚರ್ಚಾ’ ನಡೆಸಲಿದ್ದಾರೆ.
ಮುಂದಿನವರ್ಷ ಜನವರಿಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ, ದೇಶದ ವಿವಿಧ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಸಂದರ್ಶನ ನಡೆಸಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ mygov.in ವೆಬ್‌ಸೈಟ್‌ನ ಕೊಂಡಿಯನ್ನೂ ಹಾಕಿದ್ದಾರೆ. 9ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳು ಅದರಲ್ಲಿ ಪಾಲ್ಗೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.