Paris Olympics; ಅನರ್ಹತೆ ವಿರುದ್ದ ಹೋರಾಟದಲ್ಲಿ ವಿನೀಶ್‌ ಫೋಗಾಟ್‌ ಪರ ಹರೀಶ್‌ ಸಾಳ್ವೆ ವಾದ


Team Udayavani, Aug 9, 2024, 2:59 PM IST

Paris Olympics; Harish Salve to represent Vinish Phogat in fight against disqualification

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ 50 ಕೆಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಫೈನಲ್‌ ಪ್ರವೇಶಿಸಿ ಚಿನ್ನದ ಆಸೆ ಚಿಗುರಿಸಿದ್ದ ಭಾರತದ ವಿನೀಶ್‌ ಫೋಗಾಟ್‌ (Vinesh Phogat) ಅವರು ದೇಹತೂಕದ ಕಾರಣದಿಂದ ಅನರ್ಹಗೊಂಡ ವಿಚಾರ ಗೊತ್ತೇ ಇದೆ. ಬಳಿಕ ಅವರು ಮೇಲ್ಮನವಿ ಸಲ್ಲಿಸಿದ್ದು, ಅವರ ಅರ್ಜಿಯನ್ನು ಕೋರ್ಟ್‌ ಆಫ್‌ ಆರ್ಬಿಟ್ರೇಶನ್ ಫಾರ್‌ ಸ್ಪೋರ್ಟ್ಸ್‌ (CAS)‌ ಪರಿಗಣಿಸಿದೆ.

ಇದೀಗ ವಿನೀಶ್ ಫೋಗಾಟ್ ಮತ್ತು ಶತಕೋಟಿ ಭಾರತೀಯರ ಭರವಸೆಯು ಹಿರಿಯ ವಕೀಲ ಹರೀಶ್ ಸಾಳ್ವೆ (Harish Salve) ಅವರ ಹೆಗಲ ಮೇಲೆ ನಿಂತಿದೆ. ಯಾಕರೆಂದರೆ ಪೋಗಾಟ್‌ ಅವರ ಪ್ಯಾರಿಸ್ ಒಲಿಂಪಿಕ್ಸ್ ಅನರ್ಹತೆ ಪ್ರಕರಣದಲ್ಲಿ ಸಿಎಎಸ್ ನಲ್ಲಿ ವಾದ ಮಂಡಿಸಲು ಸಿದ್ಧರಾಗಿದ್ದಾರೆ.

ಭಾರತದ ಮಾಜಿ ಸಾಲಿಸಿಟರ್ ಜನರಲ್ ಮತ್ತು ಕಿಂಗ್ಸ್ ಕೌನ್ಸಿಲ್, ಸಾಳ್ವೆ ಅವರು ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ಅವರ ಪರವಾಗಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದಿಸುವುದರಿಂದ ಹಿಡಿದು, ಸೈರಸ್ ಮಿಸ್ತ್ರಿ ವಿರುದ್ಧದ ಹೋರಾಟದಲ್ಲಿ ರತನ್ ಟಾಟಾ ಅವರನ್ನು ಪ್ರತಿನಿಧಿಸುವವರೆಗೆ ಉನ್ನತ ಮಟ್ಟದ ಪ್ರಕರಣಗಳನ್ನು ನಿರ್ವಹಿಸುವಲ್ಲಿ ಅದ್ಭುತ ದಾಖಲೆಯನ್ನು ಹೊಂದಿದ್ದಾರೆ.

ಒಲಂಪಿಕ್ ಫೈನಲ್ ತಲುಪಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದ ವಿನೇಶ್ ಫೋಗಟ್, ಬುಧವಾರ ನಡೆದ ಚಿನ್ನದ ಪದಕದ ಪಂದ್ಯದ ಮೊದಲು 100 ಗ್ರಾಂ ಅಧಿಕ ತೂಕವಿದ್ದ ಕಾರಣ ಅನರ್ಹತೆಗೆ ಒಳಗಾಗಿದ್ದರು.

ಅನರ್ಹತೆಯ ವಿರುದ್ಧ ಫೋಗಟ್ ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ (ಸಿಎಎಸ್) ಗೆ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ ತನಗೆ ಜಂಟಿ ಬೆಳ್ಳಿ ಪದಕ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.