ಬಜೆಟ್ ಮೇಲೆ ಕೇವಲ ಎರಡೂವರೆ ತಾಸು ಚರ್ಚೆ!
Team Udayavani, Mar 9, 2020, 4:53 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಬಜೆಟ್ ಅಧಿವೇಶನದ ದ್ವಿತೀಯಾರ್ಧದ ಮೊದಲ ವಾರ ರಾಜ್ಯಸಭೆಯಲ್ಲಿ ಕೇವಲ ಮೂರು ತಾಸು ಕೂಡ ಚರ್ಚೆ ನಡೆದಿಲ್ಲ ಎಂದು ಮೇಲ್ಮನೆ ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 28 ಗಂಟೆ 30 ನಿಮಿಷಗಳ ಕಾಲ ನಡೆದ ಮೊದಲ ವಾರದ ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ, ಈಶಾನ್ಯ ದಿಲ್ಲಿಯಲ್ಲಿ ನಡೆದ ಕೋಮು ಹಿಂಸಾಚಾರ ಕುರಿತಂತೆ ಚರ್ಚೆ ನಡೆಸುವಂತೆ ಪ್ರತಿಪಕ್ಷಗಳ ಪಟ್ಟು ಹಿಡಿದಿದ್ದರಿಂದ ಉಂಟಾದ ವಾದ-ವಿವಾದ, ಗದ್ದಲವು ಸದನದ ಅಮೂಲ್ಯ 26 ತಾಸುಗಳನ್ನು ತಿಂದುಹಾಕಿದೆ.
ಈ ನಡುವೆ ಚರ್ಚೆಗೆ ದೊರೆತಿರುವ ಸಮಯ ಕೇವಲ ಎರಡೂವರೆ ತಾಸು. ಈ ನಡುವೆ ವಿವಿಧ ಸಚಿವಾಲಯಗಳ ಸ್ಥಾಯಿ ಸಮಿತಿ ಸಭೆಯಲ್ಲಿ 2020-21ನೇ ಸಾಲಿನ ಅನುದಾನ ಬಿಡುಗಡೆಗೆ ಹೆಚ್ಚಿನ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಮೂರು ವಾರಗಳ ಕಾಲ ಅಧಿವೇಶನವನ್ನು ಮುಂದೂಡಿ, ಮಾ. 2ರಂದು ದ್ವಿತೀಯಾರ್ಧ ಆರಂಭಿಸಲಾಗಿತ್ತು. ಈ ವೇಳೆ ಶೇ.50ಕ್ಕೂ ಹೆಚ್ಚು ಸಂಸದರು ಗೈರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್ಶೂಟರ್ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.